ಸಮಗ್ರ ಸುದ್ದಿ

ಆಡಳಿತದಲ್ಲಿ ಕನ್ನಡ ಅನುಷ್ಠಾನಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ- ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯನ್ನು ಆಡಳಿತದ ಎಲ್ಲಾ ಹಂತಗಳಲ್ಲಿ ಸಮರ್ಪಕವಾಗಿ ಅಳವಡಿಸಿಕೊಳ್ಳದೇ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ 2022ರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದ ಅವಕಾಶಗಳಡಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರದ […]

ಸಮಗ್ರ ಸುದ್ದಿ

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ: ಸಚಿವ ಕೆ.ಜೆ. ಜಾರ್ಜ್ | ಐಐಟಿಎಂ–2026ರಲ್ಲಿ ದೇಶ-ವಿದೇಶದ ಹೂಡಿಕೆದಾರರಿಗೆ ಆಹ್ವಾನ

ಬೆಂಗಳೂರು: ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. […]

ಸಮಗ್ರ ಸುದ್ದಿ

ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರ: ಸಿಎಂ ಡಿ ಕೆ ಶಿವಕುಮಾರ್ | ಎಲೆಕ್ಟ್ರಾನಿಕ್ಸ್, ಏರೋಸ್ಪೇಸ್, ರಕ್ಷಣಾ ವಲಯ, ತಂತ್ರಜ್ಞಾನ, ಸಂಶೋಧನಾ ಕ್ಷೇತ್ರಗಳಲ್ಲಿ ಬೆಂಗಳೂರು ಮುಂಚೂಣಿ

ಬೆಂಗಳೂರು: ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರವಾಗಿದ್ದು, ಇಲ್ಲಿರುವ ಮಾನವ ಸಂಪನ್ಮೂಲ, ಹವಾಮಾನ ಹಾಗೂ ಸಂಸ್ಕೃತಿಗೆ ದೇಶದ ಬೇರೆ ಯಾವುದೇ ನಗರಗಳೂ ಸಾಟಿಯಿಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. […]

ಸಮಗ್ರ ಸುದ್ದಿ

ಮಹಾತ್ಮ ಗಾಂಧೀ ಗ್ರಾ.ಅ.ಪಂ.ರಾ ವಿವಿ ಕಾಯಕಲ್ಪಕ್ಕೆ ಈಶ್ವರ ಖಂಡ್ರೆ ಸೂಚನೆ | ಗ್ರಾಮೀಣ ಯುವಕರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಾರ್ಹತೆ ಹೆಚ್ಚಿಸಿ: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ 5927 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವೃತ್ತಿನಿರತ ಯುವಕರನ್ನು ಗುರುತಿಸಿ ಅವರಿಗೆ 3 ರಿಂದ 6 ತಿಂಗಳ ಕೌಶಲ್ಯ ತರಬೇತಿ ನೀಡಿ, ಉದ್ಯೋಗಾರ್ಹತೆ ಹೆಚ್ಚಿಸಲು ಕ್ರಮ ವಹಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ […]

ಸಮಗ್ರ ಸುದ್ದಿ

ಕುಡಿಯುವ ನೀರಿನ ಸಮರ್ಪಕ ಪೂರೈಕೆಗಾಗಿ ಪ್ರತಿ ತಾಲೂಕಿಗೆ ₹1 ಕೋಟಿ ; ಪ್ರತಿ ಜಿಲ್ಲೆಗೆ ₹5 ಕೋಟಿ – ಡಿಸಿಎಂ ಡಾ.ಜಿ.ಪರಮೇಶ್ವರ್ | ಜುಲೈ 25ಕ್ಕೆ ಬೆಂಗಳೂರು ಕಂದಾಯ ವಿಭಾಗದ ಬರ ಪರಿಸ್ಥಿತಿಯ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ನಮ್ಮ ಸರ್ಕಾರ ಸಿದ್ಧವಿದೆ. ಈಗಾಗಲೇ ₹1 ಕೋಟಿಯನ್ನು ಪ್ರತಿಯೊಬ್ಬ ಶಾಸಕರಿಗೂ ನೀಡಲು ತೀರ್ಮಾನಿಸಿದ್ದೇವೆ. ಅಲ್ಲದೇ, ಕುಡಿಯುವ ನೀರಿನ ಸಮರ್ಪಕ ಪೂರೈಕೆಗಾಗಿ ಪ್ರತಿ ಜಿಲ್ಲೆಗೆ ₹5 ಕೋಟಿ ಹಣವನ್ನು […]

ಸಮಗ್ರ ಸುದ್ದಿ

ವಿಶೇಷ ಲೇಖನ: ಬರಗಾಲದ ನೆರಳಿನಲ್ಲಿ ಬದುಕು!ಜಲ ಸಂರಕ್ಷಣೆ : ಜೀವ ಜಗತ್ತಿನ ಉಳಿವಿಗಾಗಿ ಒಂದು ಜಾಗೃತಿ ನಡೆ |ನಮ್ಮ ನಾಳಿನ ಉಸಿರಾದ ನೀರನ್ನು ಉಳಿಸುವುದು ಪ್ರತಿಯೋಬ್ಬರ ಆದ್ಯ ಕರ್ತವ್ಯ

ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ತೀವ್ರವಾದ ಬರಗಾಲದ ಪರಿಸ್ಥಿತಿ ತಲೆದೋರಿದ್ದು, ಜಲಮೂಲಗಳು ಬತ್ತಿ ಹೋಗುತ್ತಿವೆ. ಇಂತಹ ಸಂಕಷ್ಟದ ಸಮಯದಲ್ಲಿ ಜಲಸಂರಕ್ಷಣೆ ಎಂಬುದು ಕೇವಲ ಒಂದು ಘೋಷಣೆಯಾಗುಳಿಯದೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಭೂಮಿಯ ಮೇಲೆ […]

ಸಮಗ್ರ ಸುದ್ದಿ

ಎರಡು ದಿನಗಳ ಎಲೆಕ್ಟ್ರಾನಿಕ್ಸ್ ಸಮ್ಮೇಳನಕ್ಕೆ ಚಾಲನೆ|ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು ರಕ್ಷಣಾ ನೀತಿಯಲ್ಲಿ ಆಧುನಿಕ ಎಲೆಕ್ಟ್ರಾನಿಕ್ ಸಮರ ಸಾಧನಗಳು, ಎಂಬೆಡೆಡ್ ತಂತ್ರಾಂಶ, ಇ-ವಿಟಾಲ್ ಸಾಧನಗಳು, ಬಾಹ್ಯಾಕಾಶ ಕ್ಷೇತ್ರದಲ್ಲಿ ಬಳಸಲಾಗುವ ಪೇಲೋಡ್ ಇವುಗಳನ್ನು ಗಮನದಲ್ಲಿ […]

ಸಮಗ್ರ ಸುದ್ದಿ

ಪಾದಾಚಾರಿ ಮಾರ್ಗದಲ್ಲಿ ಬೈಕ್ ಚಲಾಯಿಸಿದರೆ ರೂ.5000 ದಂಡ: ಕೃಷ್ಣ ಬೈರೇಗೌಡ | ಪಾದಾಚಾರಿಗಳಿಗೆ ಅಪಘಾತವಾದರೆ ಕಠಿಣ ಕಾನೂನು ಕ್ರಮ

ಬೆಂಗಳೂರು:ಪಾದಾಚಾರಿ ಮಾರ್ಗದಲ್ಲಿ ಮೋಟಾರು ವಾಹನ ಚಲಾಯಿಸುವವರಿಗೆ ದಂಡದ ಮೊತ್ತವನ್ನು ರೂ.5000 ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ಸಚಿವ ಕೃಷ್ಣ ಬೈರೇಗೌಡ ಅವರು ಸಾರಿಗೆ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಬುಧವಾರ ಬೆಂಗಳೂರು ನಗರ ಟ್ರಾಫಿಕ್ ಅಧಿಕಾರಿಗಳ […]

ಸಮಗ್ರ ಸುದ್ದಿ

ಖಾಸಗಿ ಕ್ಷೇತ್ರದ ಆತಿಥ್ಯ ಪರಿಣತಿಯೊಂದಿಗೆ ಪ್ರವಾಸೋದ್ಯಮ ಇಲಾಖೆ ಹೋಟೆಲ್‌ಗಳ ಉನ್ನತೀಕರಣಕ್ಕೆ ಸರ್ಕಾರದ ನಿರ್ಧಾರ: ಸಚಿವ ಕೆ.ಜೆ. ಜಾರ್ಜ್|ನದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ

ನಂದಿಗಿರಿಧಾಮ: ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ ಆತಿಥ್ಯ ಕೇಂದ್ರಗಳನ್ನು ಖಾಸಗಿ ಆತಿಥ್ಯ ಕ್ಷೇತ್ರದ ಪರಿಣತಿ ಮತ್ತು ಅತ್ಯುತ್ತಮ ನಿರ್ವಹಣಾ […]

ಸಮಗ್ರ ಸುದ್ದಿ

ನಾಗರಿಕ ಸೇವೆಯು ಸಮಾಜಮುಖಿ ಬದಲಾವಣೆಗೆ ಉತ್ತಮ ಅವಕಾಶ| ನೂತನ ಪ್ರಶಿಕ್ಷಣಾರ್ಥಿಗಳಿಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕರೆ

​ಬೆಂಗಳೂರು: ಭಾರತೀಯ ನಾಗರಿಕ ಸೇವೆಗೆ (UPSC) ಕರ್ನಾಟಕದಿಂದ 2025ನೇ ಸಾಲಿನಲ್ಲಿ ಆಯ್ಕೆಯಾದ 16 ಪ್ರಶಿಕ್ಷಣಾರ್ಥಿಗಳು ಇಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರನ್ನು ಭೇಟಿ ಮಾಡಿ ಅವರ ಮಾರ್ಗದರ್ಶನ ಹಾಗೂ ಶುಭಾಶಯಗಳನ್ನು […]

You cannot copy content of this page