ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ| ಮುಂದಿನ ದಿನಗಳಲ್ಲಿ ಪ್ರತಿ ದಿನ 100 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಗೆ ಸಿದ್ಧತೆ
ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಜಲ ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಶಾಖೋತ್ಪನ್ನ ಕೇಂದ್ರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜುಲೈ ತಿಂಗಳಲ್ಲಿ ಪ್ರತಿನಿತ್ಯ ಸರಾಸರಿ 84.34 ದಶಲಕ್ಷ ಯೂನಿಟ್ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ […]
