ಕೆಪಿಎಸ್‍ಸಿ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 150 ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ
ಬೆಂಗಳೂರು :ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ‘ಉಳಿಕೆ ಮೂಲ ವೃಂದದ’ 150 ಹುದ್ದೆಗಳಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. ಅಂತಿಮ ಆಯ್ಕೆಪಟ್ಟಿಯನ್ನು ಜುಲೈ […]
