ನವದೆಹಲಿಯಲ್ಲಿ ಪಕ್ಷದ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸಿದ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ
ನವದೆಹಲಿ:ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ದೆಹಲಿಗೆ ತೆರಳಿರುವ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ಸೋನಿಯಾ ಗಾಂಧಿಯವರ ನಿವಾಸಕ್ಕೆ ತೆರಳಿದ ಅವರು, ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ […]
