ಕರ್ನಾಟಕದ ಡೀಪ್ಟೆಕ್ ನಾವೀನ್ಯತೆ ಪರಿಸರ ವ್ಯವಸ್ಥೆಗೆ ಮತ್ತಷ್ಟು ಬಲ: ARTPARK ಮುಂದಿನ ಹಂತದ ವಿಸ್ತರಣೆಗೆ ಆದ್ಯತೆ – ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸಂಶೋಧನೆ, ಉದ್ಯಮಶೀಲತೆ ಮತ್ತು ಸುಧಾರಿತ ತಂತ್ರಜ್ಞಾನ ಅಭಿವೃದ್ಧಿಗೆ ನಿರಂತರ ಬೆಂಬಲ ನೀಡುವ ಮೂಲಕ ಕರ್ನಾಟಕವು ಡೀಪ್ಟೆಕ್ ನಾವೀನ್ಯತೆ ಪರಿಸರ ವ್ಯವಸ್ಥೆಯನ್ನು ಬಲಪಡಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಮಾಹಿತಿ […]
