ಟಿಬಿ ಡ್ಯಾಂನಿಂದ ನ.28ರವರೆಗೆ ಕಾಲುವೆಗೆ ನೀರು:ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು:ರೈತರ ಹಿತ ಕಾಪಾಡುವ ದೃಷ್ಟಿಯಿಂದ ತುಂಗಭದ್ರಾ ಅಣೆಕಟ್ಟೆಯಿಂದ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿನ ನಿಂತ ಬೆಳೆಗಳಿಗೆ ನ.28ರವರೆಗೆ ನೀರು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು […]
