ರಬ್ಬರ್ ಬೆಳೆಯನ್ನು ತೋಟಗಾರಿಕೆ ಇಲಾಖೆ ವ್ಯಾಪ್ತಿಗೆ ಒಳಪಡಿಸುವ ಪ್ರಸ್ತಾವನೆ ಇಲ್ಲ: ಸಚಿವ ಸಂತೋಷ್ ಲಾಡ್
ಬೆಳಗಾವಿ: ರಬ್ಬರ್ ಮಂಡಳಿಯ ವತಿಯಿಂದ ರಬ್ಬರ್ ಬೆಳೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಮಂಡಳಿಯು ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖಾ ವ್ಯಾಪ್ತಿಗೆ ಒಳಪಟ್ಟಿರುತ್ತದೆ. ರಬ್ಬರ್ ತೋಟಗಾರಿಕೆ ಬೆಳೆಯಾಗಿರುತ್ತದೆ, ಆದರೆ ತೋಟಗಾರಿಕೆ […]
