ಸಮಗ್ರ ಸುದ್ದಿ

ಮಂಗಳೂರು ಐಟಿ ಪಾರ್ಕ್ ನಿರ್ಮಾಣಕ್ಕೆ ಟೆಂಡರ್ ಆಹ್ವಾನ;ಅಗತ್ಯಬಿದ್ದರೆ ಚರ್ಚಿಸಿ ಮಾರ್ಗಸೂಚಿ ಬದಲಾವಣೆ –  ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ:ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಮಂಗಳೂರಿನಲ್ಲಿ ಐಟಿ ಪಾರ್ಕ್ ವಾಣಿಜ್ಯ ಕಛೇರಿ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ. ಡಿ.15 ರಂದು ಟೆಂಡರ್ ಬಿಡ್ ತರೆಯಲಾಗುತ್ತದೆ. ನಂತರ ಅಗತ್ಯಬಿದ್ದರೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಟೆಂಡರ್ […]

ಸಮಗ್ರ ಸುದ್ದಿ

ಸಾರಿಗೆ ಇಲಾಖೆಯಲ್ಲಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದು ಬಡ್ತಿ ಹೊಂದಿರುವವರ ವಿರುದ್ಧ ಕ್ರಮ : ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ :ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿಗಳು ಕಾನೂನು ಬಾಹಿರವಾಗಿ ನಕಲು ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ರುಜುವಾತಾದಲ್ಲಿ ಅವರ ಮೇಲೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ […]

ಸಮಗ್ರ ಸುದ್ದಿ

ಎಸ್ ಸಿ / ಎಸ್ ಟಿ ಕಲಾವಿದರಿಗೆ ಪ್ರೋತ್ಸಾಹಿಸಲು ವಿಶೇಷ ಕಾರ್ಯಕ್ರಮಗಳ ಆಯೋಜನೆ- ಸಚಿವ ಶಿವರಾಜ್ ತಂಗಡಗಿ

ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ […]

ಸಮಗ್ರ ಸುದ್ದಿ

ನರೇಗಾ ಯೋಜನೆಯಡಿ ತಡೆಗೋಡೆ ನಿರ್ಮಾಣಕ್ಕೆ ನಿರ್ಬಂಧವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ ಸುವರ್ಣ ವಿಧಾನಸೌಧ:ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗಖಾತ್ರಿ (ನರೇಗಾ) ಯೋಜನೆಯಡಿ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಹಾಗೂ […]

ಸಮಗ್ರ ಸುದ್ದಿ

ಆರ್ ಟಿ ಓ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಡೆಗೆ ಕ್ರಮ: ರಾಮಲಿಂಗಾರೆಡ್ಡಿ

ಬೆಳಗಾವಿ ಸುವರ್ಣಸೌಧ : ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್ಟಿಓ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ […]

ಸಮಗ್ರ ಸುದ್ದಿ

ವಿಧಾನಸಭೆಯಲ್ಲಿ ವಿವಿಧ ವಿಧೇಯಕಗಳ ಮಂಡನೆ

ಬೆಳಗಾವಿ, ಸುವರ್ಣ ವಿಧಾನಸೌಧ : 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ ಮತ್ತು ನಿಯಂತ್ರಣ) ವಿಧೇಯಕವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಪ್ರಸ್ತಾವವನ್ನು […]

ಸಮಗ್ರ ಸುದ್ದಿ

ವಿದ್ಯಾರ್ಥಿ ನಿಲಯಕ್ಕೆ ಹೊಸ ಕಟ್ಟಡ- ಸಚಿವ ಶಿವರಾಜ ಎಸ್ ತಂಗಡಗಿ

ಬೆಳಗಾವಿ, ಸುವರ್ಣ ವಿಧಾನಸೌಧ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ […]

ಸಮಗ್ರ ಸುದ್ದಿ

ಬಸವ ವಸತಿ ಯೋಜನೆಯ ಸಹಾಯಧನ ಹೆಚ್ಚಳಕ್ಕೆ ಸರ್ಕಾರದ ಚಿಂತನೆ:ಸಚಿವ ಜಮೀರ್ ಅಹ್ಮದ್ ಖಾನ್

ಬೆಳಗಾವಿ ಸುವರ್ಣಸೌಧ :ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಯಾವುದಕ್ಕೂ ಸಾಕಾಗುತ್ತಿಲ್ಲ ಎನ್ನುವ ದೂರುಗಳು ಕೇಳಿ ಬರುತ್ತಲೇ ಇವೆ. ಇದು ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 […]

ಸಮಗ್ರ ಸುದ್ದಿ

ತಿದ್ದುಪಡಿಗೊಂಡ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ಒಂದು ತಿಂಗಳೊಳಗೆ ಅಧಿಸೂಚನೆ: ಸಚಿವ ಕೃಷ್ಣ ಬೈರೇಗೌಡ |ಭೂ ಪರಿವರ್ತನೆ ಈಗ ಮತ್ತಷ್ಟು ಸುಲಭ, ಸರಳ, ಲಂಚಮುಕ್ತ

ಬೆಳಗಾವಿ, ಸುವರ್ಣ ವಿಧಾನಸೌಧ: ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದ್ದು, ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ […]

ಸಮಗ್ರ ಸುದ್ದಿ

ರಾಜ್ಯದಲ್ಲಿ  37,48,700 ವಸತಿ ರಹಿತರು:  ಸಚಿವ ಜಮೀರ್ ಅಹಮದ್ ಖಾನ್

ರಾಜ್ಯದಲ್ಲಿ  37,48,700 ವಸತಿ ರಹಿತರು ಇದ್ದಾರೆ ಎಂದು ವಸತಿ, ವಖ್ಫ್ ಮತ್ತು ಅಲ್ಪ ಸಂಖ್ಯಾತ ಕಲ್ಯಾಣ ಸಚಿವ  ಬಿ. ಜಡ್. ಜಮೀರ್ ಅಹಮದ್ ಖಾನ್ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಶಿವಕುಮಾರ್ […]

You cannot copy content of this page