ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ| ಸರ್ಕಾರದೊಂದಿಗೆ ಚರ್ಚಿಸಿ ಸೂಕ್ತ ಕ್ರಮ: ಕೆ.ವಿ.ಪ್ರಭಾಕರ್
ಬೆಂಗಳೂರು:ಶಾಲಾ ಕಾಲೇಜುಗಳಲ್ಲಿ ಪತ್ರಿಕೆಗಳ ಪ್ರಮುಖ ಸುದ್ದಿಗಳನ್ನು ಓದುವುದು ಮತ್ತು ನೋಟೀಸ್ ಬೋರ್ಡ್‌ನಲ್ಲಿ ಹಾಕುವುದನ್ನು ಕಡ್ಡಾಯ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು […]
