ಡಾ. ಕಸ್ತೂರಿ ರಂಗನ್ ಸಮಿತಿಯ ವರದಿಯ ಶಿಫಾರಸ್ಸುಗಳ ನಿರಾಕರಣೆ, ಸಂಪುಟ ನಿರ್ಣಯ ಕೇಂದ್ರಕ್ಕೆ ಸಲ್ಲಿಕೆ: ಸಚಿವ ಈಶ್ವರ್ ಖಂಡ್ರೆ
ಬೆಳಗಾವಿ: ಡಾ.ಕಸ್ತೂರಿ ರಂಗನ್ ಸಮಿತಿಯ ವರದಿಯ ಶಿಫಾರಸ್ಸುಗಳನ್ನು ನಿರಾಕರಿಸುವ ಹಾಗೂ ಸದರಿ ವರದಿಯನ್ನು ಆಧರಿಸಿ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು […]
