ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ|ಅಧಿಕಾರಪದ ಮತ್ತು ಗೋಪ್ಯಾತಾ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |ನೂತನ ಮುಖ್ಯಮಂತ್ರಿಗಳ ಸಂಪುಟದ 12 ಮಂತ್ರಿಮಂಡಲದ ಸದಸ್ಯರು, ಉಪ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರು ಇಂದು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಲೋಕಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ, ಮಾನ್ಯ […]
