ಘನ ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ “ಮಾದರಿ ರಾಜ್ಯ”ವನ್ನಾಗಿಸಲು ಡಾ. ಶಾಲಿನಿ ರಜನೀಶ್ ಕರೆ
ಬೆಂಗಳೂರು:ಎಲ್ಲಾ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಘನ ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ಒಂದು “ಮಾದರಿ ರಾಜ್ಯ”ವನ್ನಾಗಿ ಮಾಡಲು ಶ್ರಮಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕರೆ ನೀಡಿದರು. ಇಂದು […]
