ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ | ತಳ ಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ
ಪಾವಗಡ: ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕರಾಗಿದ್ದರು ಎಂದು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ […]
