ಕುಡಿಯುವ ನೀರು, ಮೇವಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ |ಅಗತ್ಯವಿದ್ದಲ್ಲಿ ಬೋರ್‌ವೆಲ್ ಕೊರೆಸಿ ; ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಿ- ಡಿಸಿಎಂ ಡಾ.ಜಿ.ಪರಮೇಶ್ವರ್
ಚಿಕ್ಕಬಳ್ಳಾಪುರ: ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸ ಕೈಗೊಂಡು, ಜಿಲ್ಲೆಯ ʼಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯʼಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ […]
