ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಪ್ರೊ. ಕೆ. ರಾಮಕೃಷ್ಣಯ್ಯ ಅಧಿಕಾರ ಸ್ವೀಕಾರ
ಮೈಸೂರು: ನಾಡಿನ ಖ್ಯಾತ ರಂಗಕರ್ಮಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಪರ್ಫಾರ್ಮಿಂಗ್ ಆರ್ಟ್ಸ್ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ. ರಾಮಕೃಷ್ಣಯ್ಯ ಅವರು ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ […]
