ನೀರಿನ ಕಳ್ಳತನ ಹಾಗೂ ನೀರು ಸೋರಿಕೆ ತಡೆಗೆ ಎಐ ಮತ್ತು ರೋಬೋಟಿಕ್ ತಂತ್ರಜ್ಞಾನದ ಅಳವಡಿಕೆಗೆ ಮುಂದಾದ ಜಲಮಂಡಳಿ
ಬೆಂಗಳೂರು:ಬೆಂಗಳೂರು ನಗರದ ಭವಿಷ್ಯದ ನೀರಿನ ಸವಾಲುಗಳನ್ನು ಎದುರಿಸಲು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಅಲ್ಲದೇ, ಯುವ ಸ್ಟಾರ್ಟ್-ಅಪ್ಗಳಿಗೆ ತಮ್ಮ ವಿನೂತನ ಐಡಿಯಾಗಳನ್ನು ಪ್ರಾಯೋಗಿಕವಾಗಿ ಪರೀಕ್ಷಿಸಲು ಮುಕ್ತ ಅವಕಾಶ […]
