ಶಾಂಘೈ ಸಹಕಾರ ಸಂಸ್ಥೆ ಶೃಂಗದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ|ಕಿರ್ಗಿಸ್ತಾನ್ ಹಣಕಾಸು ಸಚಿವರೊಂದಿಗೆ ಉನ್ನತ ಮಟ್ಟದ ಚರ್ಚೆ
ಬಿಷ್ಕೇಕ್ (ಕಿರ್ಗಿಸ್ತಾನ್ ಗಣರಾಜ್ಯ):ಕೈಗಾರಿಕೋತ್ಪಾದನೆ ವಲಯದಲ್ಲಿ ಪರಸ್ಪರ ಸಹಕಾರ ಹೊಂದುವ ನಿಟ್ಟಿನಲ್ಲಿ ಆ ರಾಷ್ಟ್ರದ ರಾಜಧಾನಿ ಬಿಷ್ಕೇಕ್ ನಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕಿರ್ಗಿಸ್ತಾನ್ ಗಣರಾಜ್ಯದ ಆರ್ಥಿಕ […]
