17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ | ಸಮಾಜದಲ್ಲಿನ ವಾಸ್ತವ ಸ್ಥಿತಿಯನ್ನು ಸಿನಿಮಾಗಳು ತೋರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಚಲನಚಿತ್ರಗಳು ಮನರಂಜನೆಗೆ ಮಾತ್ರ ಸೀಮಿತವಾಗದೆ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು. ಸಮಾಜದಲ್ಲಿರುವ ಅಸಮಾನತೆ, ಬಡತನ, ಸಿರಿತನ, ದಲಿತರು, ಹಿಂದುಳಿದವರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾತರು, ಮಹಿಳೆಯರು ಕುರಿತಾಗಿ ಚಿತ್ರಗಳನ್ನು ಮಾಡಬೇಕು ಎಂದು ಮುಖ್ಯಮಂತ್ರಿ […]
