ಎಸ್ ಐಆರ್ ಬಗ್ಗೆ ಎಚ್ಚರವಿರಲಿ; ಕೆಲಸ ಮಾಡಿದವರಿಗೆ ಪಾಲಿಕೆ ಟಿಕೆಟ್: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್|ಕೆಪಿಸಿಸಿ ನೂತನ ಅಧ್ಯಕ್ಷರಾದ ಹರಿಪ್ರಸಾದ್ ಅವರಿಗೆ ಅಭಿನಂದನೆಗಳು
ಬೆಂಗಳೂರು:”ಕಾಂಗ್ರೆಸ್ ಕಾರ್ಯಕರ್ತರು ಎಸ್ ಐಆರ್ ಬಗ್ಗೆ ಗಮನ ಹರಿಸಬೇಕು. ಇದರಿಂದ ಸಮಸ್ಯೆಯಿದೆ. ಪಶ್ಚಿಮ ಬಂಗಾಳ, ಅಸ್ಸಾಂ ಸೇರಿದಂತೆ ಅನೇಕ ಕಡೆ ಏನಾಗಿದೆ ಎಂದು ತಿಳಿದಿದೆ. ಎಲ್ಲರೂ ಸಭೆ ನಡೆಸಿ ಅರಿವು ಮೂಡಿಸಬೇಕು. ಮತ ಇಲ್ಲ […]
