ಸಮಗ್ರ ಸುದ್ದಿ

ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ:ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ […]

ಸಮಗ್ರ ಸುದ್ದಿ

ವಾರಿಜಾಶ್ರೀ ವೇಣುಗೋಪಾಲ್ ಜೊತೆ ‘ಜ್ಯಾಮಿಂಗ್’ ಕಲಿಕೆ: ಪರಮ್ ಕಲ್ಚರ್ ನಿಂದ ಬೆಂಗಳೂರಿನಲ್ಲಿ ಅಪೂರ್ವ ವರ್ಕ್‌ಶಾಪ್! ಪರಮ್‌ ಸಂಸ್ಥೆ ಸಹಯೋಗದಲ್ಲಿ ಜೂ. 7ರಂದು ವಿಶಿಷ್ಟ ಕಾರ್ಯಾಗಾರ

ಬೆಂಗಳೂರು: ಕಲೆ ಮತ್ತು ಸಂಗೀತದ ನವೀನ ಪ್ರಯೋಗಗಳಿಗೆ ಹೆಸರಾಗಿರುವ ‘ಪರಮ್’ ಸಂಸ್ಥೆಯು ಬೆಂಗಳೂರಿನ ಹೆಮ್ಮೆಯ ಅಂತಾರಾಷ್ಟ್ರೀಯ ಖ್ಯಾತಿಯ, ಗ್ರ್ಯಾಮಿ ನಾಮಿನಿ (Grammy nominee) ಗಾಯಕಿ ಹಾಗೂ ಕೊಳಲು ವಾದಕಿ ವಾರಿಜಾಶ್ರೀ ವೇಣುಗೋಪಾಲ್ ಅವರ ನೇತೃತ್ವದಲ್ಲಿ […]

ಸಮಗ್ರ ಸುದ್ದಿ

ಸರ್ಕಾರಿ ಕಟ್ಟಡಗಳಲ್ಲಿ ಸೌರ ಮೇಲ್ಛಾವಣಿ ಶೇ.80 ಪ್ರಗತಿ|53,874 ಕಟ್ಟಡಗಳಿಂದ 855 ಮೆಗಾವ್ಯಾಟ್ ಸಾಮರ್ಥ್ಯ; ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ಸರ್ಕಾರಿ ಕಟ್ಟಡಗಳ ಮೇಲೆ ಸೌರ ಮೇಲ್ಛಾವಣಿ ಅಳವಡಿಕೆಯಲ್ಲಿ ಶೇ.80ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ದೆಹಲಿಯಲ್ಲಿ ಗುರುವಾರ ನಡೆದ ವಿವಿಧ ಸಚಿವಾಲಯ […]

ಸಮಗ್ರ ಸುದ್ದಿ

ಬೆಂಗಳೂರು, ಮೈಸೂರು ರೀತಿ ಬೀದರ್ ಅಭಿವೃದ್ಧಿ ತಮ್ಮ ಕನಸು: ಈಶ್ವರ ಖಂಡ್ರೆ

ಬೆಂಗಳೂರು: ಶತಮಾನಗಳ ಶಾಪದಿಂದ ತೀವ್ರ ಹಿಂದುಳಿದಿರುವ ಬೀದರ್ ಜಿಲ್ಲೆಯನ್ನು ಮೈಸೂರು, ಬೆಂಗಳೂರು ರೀತಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂಬುದು ತಮ್ಮ ಕನಸಾಗಿದ್ದು, ಇದಕ್ಕಾಗಿ ಶಕ್ತಿಮೀರಿ ಶ್ರಮಿಸುವುದಾಗಿ ನೂತನ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ […]

ಸಮಗ್ರ ಸುದ್ದಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಸಮರ್ಪಕವಾಗಿ ನಡೆಸಲು ಕ್ರಮ: ಮಹೇಶ್ವರ್ ರಾವ್ | ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಶೇ.72ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ

ಬೆಂಗಳೂರು:ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಸಮರ್ಪಕವಾಗಿ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು. […]

ಸಮಗ್ರ ಸುದ್ದಿ

ಜನ ಸಮುದಾಯಕ್ಕೆ ಹತ್ತಿರವಾಗಿ ಕೆಲಸ ಮಾಡಿ : ಡಿಸಿಎಂ ಡಾ.ಜಿ.ಪರಮೇಶ್ವರ

ಬೆಂಗಳೂರು ಒಳ್ಳೆಯ ಆಡಳಿತ ನೀಡುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡಿದ್ದೇವೆ. ಸರ್ಕಾರದ ಯೋಜನೆಗಳು ನಿಗದಿತ ಸಮಯದೊಳಗೆ ಜನರಿಗೆ ತಲುಪಲು ಜವಾಬ್ದಾರಿ ಮತ್ತು ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಉಪ‌ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು […]

ಸಮಗ್ರ ಸುದ್ದಿ

ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ ಪಕ್ಷದಿಂದ ಐವರು ಅಭ್ಯರ್ಥಿಗಳು ಕಣಕ್ಕೆ: ಸಿಎಂ ಡಿ.ಕೆ. ಶಿವಕುಮಾರ್ |ರಾಜ್ಯಸಭೆ ಚುನಾವಣೆ; ನಾಳೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು:ವಿಧಾನ ಪರಿಷತ್ ಅಭ್ಯರ್ಥಿಗಳು ಕೂಡ ನಾಮಪತ್ರ ಸಲ್ಲಿಸಲಿದ್ದು, ನಾವು ಐವರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದು, ಈಗಾಗಲೇ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಐದನೇ ಅಭ್ಯರ್ಥಿ ನಾಳೆ ಪ್ರಕಟಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. […]

ಸಮಗ್ರ ಸುದ್ದಿ

ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಕರ್ನಾಟಕದಿಂದ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿಖಾನ್ ಸ್ಪರ್ಧೆ!

​ನವದೆಹಲಿ:2026ರ ರಾಜ್ಯಸಭೆಯ ದ್ವೈವಾರ್ಷಿಕ ಮತ್ತು ಉಪಚುನಾವಣೆಗಳಿಗೆ (Biennial/Bye-Elections) ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಇಂದು ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಈ […]

ಸಮಗ್ರ ಸುದ್ದಿ

ಕರ್ನಾಟಕ ಸಚಿವ ಸಂಪುಟ ಪುನಾರಚನೆ: ನೂತನ ಖಾತೆಗಳ ಹಂಚಿಕೆ

​ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆಯಾಗಿದ್ದು, ನೂತನವಾಗಿ ಖಾತೆಗಳನ್ನು ಹಂಚಿಕೆ ಮಾಡಿ ರಾಜ್ಯಪತ್ರದ ವಿಶೇಷ ಸಂಚಿಕೆಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಭಾರತದ ಸಂವಿಧಾನದ 166ನೇ ಅನುಚ್ಛೇದದ ಕ್ಲಾಸ್ (3) ಹಾಗೂ 1977ರ ಕರ್ನಾಟಕ […]

ಸಮಗ್ರ ಸುದ್ದಿ

ಜನರ ಭಾವನೆ, ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಕಾರಾತ್ಮಕವಾಗಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಸೂಚನೆ|ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕ ಸಚಿವಾಲಯ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಮ್ಮ ಸರ್ಕಾರ ಯಾವುದೇ ಜಾತಿ, ಧರ್ಮ, ಪ್ರಭಾವಗಳಿಗೆ ಹಾಗೂ ಒತ್ತಡಗಳಿಗೆ ಮಣಿಯುವುದಿಲ್ಲ. ಜನರ ಭಾವನೆ, ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಕಾರಾತ್ಮಕ ಭಾವದಿಂದ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ […]

You cannot copy content of this page