ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ₹15 ಲಕ್ಷ ಬಹುಮಾನ, 32 ಕ್ರೀಡಾಂಗಣಗಳ ಅಭಿವೃದ್ಧಿಗೆ ₹36 ಕೋಟಿ ವೆಚ್ಚ –ಡಿಸಿಎಂ ಡಾ. ಜಿ. ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ಕ್ರೀಡಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ. ಜಿ. […]
