ಅಂತರ್ಜಲ ಮರುಪೂರಣಕ್ಕೆ ಜಲಮೂಲಗಳ ಬಳಕೆ; ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿ : ಸಚಿವ ಡಾ. ಅಜಯ್ ಧರ್ಮಸಿಂಗ್
ಬೆಂಗಳೂರು: ಕರ್ನಾಟಕದಲ್ಲಿ ಬಳಕೆಯಲ್ಲಿರುವ ಜಲಮೂಲಗಳ ಪೈಕಿ ಸುಮಾರು ಶೇ.30ರಷ್ಟು ಜಲಮೂಲಗಳು ಅಂತರ್ಜಲ ಮರುಪೂರಣಕ್ಕೆ ಪ್ರಮುಖವಾಗಿ ಬಳಕೆಯಾಗುತ್ತಿದ್ದು, ರಾಜ್ಯದ ಜಲಸುರಕ್ಷತಾ ವ್ಯವಸ್ಥೆಯಲ್ಲಿ ಕೆರೆ, ಕಟ್ಟೆ ಮತ್ತು ಟ್ಯಾಂಕ್‌ಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಸಣ್ಣ ನೀರಾವರಿ […]
