ಸಮಗ್ರ ಸುದ್ದಿ

ಕರ್ನಾಟಕ ರಾಜ್ಯ ಬೀಜ ನಿಗಮದಿಂದ ಸರ್ಕಾರಕ್ಕೆ ರೂ. 1.69 ಕೋಟಿ ಲಾಭಾಂಶ ಚೆಕ್ ಹಸ್ತಾಂತರ

ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ದಿಮೆಯಾದ ಕರ್ನಾಟಕ ರಾಜ್ಯ ಬೀಜ ನಿಗಮವು 2024-25ನೇ ಸಾಲಿನಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿದ್ದು, ರಾಜ್ಯ ಸರ್ಕಾರಕ್ಕೆ ತನ್ನ ಲಾಭಾಂಶದ ಪಾಲಾಗಿ ರೂ. 1.69 ಕೋಟಿಗಳ ಚೆಕ್ಕನ್ನು ಹಸ್ತಾಂತರಿಸಿದೆ. ಕಳೆದ […]

ಸಮಗ್ರ ಸುದ್ದಿ

ಕೆಎಸ್‌ಡಿಎಲ್‌ ಹೊಸ ಯುಗಕ್ಕೆ ನಾಂದಿ, ಪ್ರಚಾರ ರಾಯಭಾರಿಯಾಗಿ ತಮನ್ನಾ | ಮೈಸೂರು ಸ್ಯಾಂಡಲ್‌ ಸೋಪ್‌ ಜತೆಗೆ ಹಲವು ಉತ್ಪನ್ನಗಳಿಗೆ ಸಮಕಾಲೀನ ಸ್ಪರ್ಶ | 57 ಹೊಸ ಉತ್ಪನ್ನ ಬಿಡುಗಡೆ ಮಾಡಿದ ತಮನ್ನಾ

ಬೆಂಗಳೂರು: ಕೆಎಸ್ ಡಿಎಲ್ ಹೊಸ ಯುಗಕ್ಕೆ ನಾಂದಿಯಾಡಿದ್ದು, ತಮನ್ನಾ ಅವರು ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಕೆಎಸ್‌ಡಿಎಲ್‌ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಹೊಸ ಅಧ್ಯಾಯವನ್ನು ವಿಧ್ಯುಕ್ತವಾಗಿ ಆರಂಭಿಸಿದರು. ತಾಜ್‌ ವೆಸ್ಟ್‌ ಎಂಡ್‌ ಹೋಟೆಲಿನ ಝಗಮಗಿಸುವ ಸಭಾಂಗಣ […]

ಸಮಗ್ರ ಸುದ್ದಿ

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ-ಖಾತೆಗಳ ಹಂಚಿಕೆ, ಉಚಿತ ಸ್ಪೆಷಲ್‌ ಇ-ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌| 15 ದಿನದಲ್ಲಿ ಬಿ ಖಾತೆಯಿಂದ ಎ ಖಾತೆಗೆ ವರ್ಗಾವಣೆ

ಬೆಂಗಳೂರು: ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ-ಖಾತೆಗಳನ್ನು ಜನರಿಗೆ ಹಂಚಿಕೆ ಮಾಡಲಾಗಿದೆ. ಉಚಿತವಾಗಿ ಸ್ಪೆಷಲ್‌ ಇ-ಖಾತಾ ಅಭಿಯಾನ ಪ್ರಾರಂಭ ಮಾಡಲು ಎಲ್ಲಾ ಪಾಲಿಕೆಗಳಿಗೆ ಸೂಚನೆ ನೀಡಲಾಗಿದೆ […]

ಸಮಗ್ರ ಸುದ್ದಿ

ಏಟ್ರಿಯಾ ಬಿಯಾಂಡರ್ ಲ್ಯಾಬ್‌ ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ | ಸ್ಟಾರ್ಟ್ ಅಪ್ ಗಳಿಗೆ ಬೆಂಬಲ

ಬೆಂಗಳೂರು: ವಿಜ್ಞಾನ ಮತ್ತು ಮುಂಚೂಣಿಯ ತಂತ್ರಜ್ಞಾನಗಳಿಂದ ನೈಜ-ಜಗತ್ತಿನ ಫಲಿತಾಂಶಗಳನ್ನು ಚುರುಕುಗೊಳಿಸಲು ಸಂಶೋಧಕರು, ಸಂಸ್ಥಾಪಕರು ಮತ್ತು ಉದ್ಯಮ ವಲಯವನ್ನು ಒಂದೇ ವೇದಿಕೆಯಲ್ಲಿ ತರುವ ಹೊಸ ಆವಿಷ್ಕಾರ ಹಾಗೂ ಉದ್ಯಮ ವೇದಿಕೆಯಾದ ಏಟ್ರಿಯಾ ವಿಶ್ವವಿದ್ಯಾಲಯದ ಏಟ್ರಿಯಾ ಬಿಯಾಂಡರ್ […]

ಸಮಗ್ರ ಸುದ್ದಿ

ಪಾರಂಪರಿಕ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ಗೆ ಹೊಸ ರೂಪ | ಖ್ಯಾತ ನಟಿ ತಮನ್ನಾ ಇಂದಿನಿಂದ 2 ವರ್ಷ ಪ್ರಚಾರ ರಾಯಭಾರಿ: ಎಂ.ಬಿ.ಪಾಟೀಲ್

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆ.ಎಸ್.ಡಿ.ಎಲ್) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯನ್ನಾಗಿ […]

ಸಮಗ್ರ ಸುದ್ದಿ

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ | ಎಸ್ ಸಿ-ಎಸ್ ಟಿ ಯ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರಕ್ಕೆ ಒತ್ತಾಯ

ಹರಿಹರ: ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಜನಸಂಖ್ಯೆಯ ಅನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗಗಳ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ […]

ಸಮಗ್ರ ಸುದ್ದಿ

ಮೊಟ್ಟಮೊದಲ ಕಾಯಕ ಶರಣಶ್ರೀ ಪ್ರಶಸ್ತಿಗೆ ಪ್ರೊ. ಎಚ್. ಲಿಂಗಪ್ಪ ಆಯ್ಕೆ – ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಕಾಯಕ ಶರಣ ಜಯಂತಿಯ ಅಂಗವಾಗಿ ಇದೇ ಮೊದಲ ಬಾರಿಗೆ “ಕಾಯಕ ಶರಣಶ್ರೀ” ಎಂಬ ಪ್ರಶಸ್ತಿಯನ್ನು ಸ್ಥಾಪನೆ ಮಾಡಲಾಗಿದ್ದು, ಮೊದಲನೇ ಪ್ರಶಸ್ತಿಗೆ ಖ್ಯಾತ ಶಿಕ್ಷಣ ತಜ್ಞ ಪ್ರೊ. ಎಚ್. ಲಿಂಗಪ್ಪ ಅವರನ್ನು ಆಯ್ಕೆ ಮಾಡಲಾಗಿದೆ […]

ಸಮಗ್ರ ಸುದ್ದಿ

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ; ಪಿಎಲ್ಐ 1.2 ಆರಂಭಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ | 8.7 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ; 55 ಕಂಪನಿಗಳ ಜತೆ 85 ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2 ಅನ್ನು ಪ್ರಾರಂಭಿಸಿದೆ. ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ […]

ಸಮಗ್ರ ಸುದ್ದಿ

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌ | ಹೊಸದಾಗಿ ದರ ಲೆಕ್ಕ ಹಾಕಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಕಳುಹಿಸಿರುವ ಪತ್ರಕ್ಕೆ ಯಾವುದೇ ಕಿಮ್ಮತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಹೇಳಿದರು. ವಿಧಾನಸೌಧದಲ್ಲಿ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹರಿಹರ: ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಆವರಣದ ಹೆಲಿ ಪ್ಯಾಡ್ ನಲ್ಲಿ […]

You cannot copy content of this page