ಸಮಗ್ರ ಸುದ್ದಿ

ಐಸಿಎಸ್‍ಇ, ಸಿಬಿಎಸ್‍ಇ, ಐಬಿಐಜಿಸಿಎಸ್ ಸಂಸ್ಥೆಗಳಲ್ಲಿ ಕಡ್ಡಾಯ ಕನ್ನಡ ಭಾಷೆ ಕಲಿಕೆಗೆ ಒತ್ತು ನೀಡಲು ಸೂಚನೆ: ಸಚಿವ ಎಸ್ ಮಧು ಬಂಗಾರಪ್ಪ

ಬೆಳಗಾವಿ : ಐಸಿಎಸ್‍ಇ, ಸಿಬಿಎಸ್‍ಇ, ಐಬಿಐಜಿಸಿಎಸ್ ಹಾಗೂ ಇನ್ನಿತರ ಪಠ್ಯಕ್ರಮ ಬೋಧಿಸುವ ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಕಲಿಕೆಗೆ ಒತ್ತು ನೀಡಲು ಸೂಚನೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಎಸ್ ಮಧು […]

ಸಮಗ್ರ ಸುದ್ದಿ

ರೂ.2185 ಕೋಟಿ ನಬಾರ್ಡ್ ಅನುದಾನ ಕಡಿತ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ

ಬೆಳಗಾವಿ: ಕೇಂದ್ರದ ನಬಾರ್ಡ್‍ನಿಂದ 2024-25ನೇ ಸಾಲಿಗೆ ಕಡಿಮೆ ಬಡ್ಡಿದರದಲ್ಲಿ ರೂ.5600 ಅನುದಾನ ಬರಬೇಕಿತ್ತು. ಆದರೆ ರೂ.3415 ಕೋಟಿ ಮಾತ್ರ ಸಂದಾಯವಾಗಿದ್ದು, ರೂ.2185 ಕೋಟಿ ಅನುದಾನ ಕಡಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು. ಬೆಳಗಾವಿಯ […]

ಸಮಗ್ರ ಸುದ್ದಿ

ರಾಜ್ಯದಲ್ಲಿ 6395 ಆನೆ ಮತ್ತು 563 ಹುಲಿಗಳಿವೆ: ಸಚಿವ ಈಶ್ವರ್ ಖಂಡ್ರೆ

ಬೆಳಗಾವಿ : ರಾಜ್ಯದಲ್ಲಿರುವ ವನ್ಯ ಜೀವಿಧಾಮಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳಲ್ಲಿ ಗಣತಿಯಂತೆ ಒಟ್ಟು 6395 ಆನೆಗಳು ಮತ್ತು 563 ಹುಲಿಗಳಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ತಿಳಿಸಿದರು. […]

ಸಮಗ್ರ ಸುದ್ದಿ

1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ – ಗೃಹ ಸಚಿವ ಡಾ.ಜಿ.ಪರಮೇಶ್ವರ

ಬೆಳಗಾವಿ: ಗೃಹ ಇಲಾಖೆಯಿಂದ 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದಅಧಿವೇಶನದಲ್ಲಿಂದು […]

ಸಮಗ್ರ ಸುದ್ದಿ

ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆಯ ವಿರುದ್ಧ ಕ್ರಮ : ಸಚಿವ ಕೆ. ಜೆ.ಜಾರ್ಜ್

ಬೆಳಗಾವಿ : ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆಯ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಜಾಗೃತದಳ (ವಿಜಿಲೆನ್ಸ್) ಘಟಕವನ್ನು ಪೊಲೀಸ್ ಅಧೀಕ್ಷಕರು/ಪೊಲೀಸ್ ಉಪ ಅಧೀಕ್ಷಕರು […]

ಸಮಗ್ರ ಸುದ್ದಿ

ಭ್ರೂಣಹತ್ಯೆ ತಡೆಗೆ ಕ್ರಮ: ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿ ನೇಮಕ

ಬೆಳಗಾವಿ : ರಾಜ್ಯಾದ್ಯಂತ ಭ್ರೂಣಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸಿ ಭ್ರೂಣ ಹತ್ಯೆ ತಡೆಗೆ ಕ್ರಮಗಳನ್ನು ಬಿಗಿಗೊಳಿಸುತ್ತಿದ್ದೇವೆ ಎಂದು […]

ಸಮಗ್ರ ಸುದ್ದಿ

ಗ್ರಾಹಕರಿಗೆ ಮೋಸ ಮಾಡಿ ಮಾರಾಟ ಮಾಡುತ್ತಿದ್ದ 2334 ಕಂಪೆನಿಗಳ ವಿರುದ್ಧ ಪ್ರಕರಣ ದಾಖಲು : ಸಚಿವ ಕೆ. ಹೆಚ್. ಮುನಿಯಪ್ಪ

ಬೆಳಗಾವಿ : ಬೆಂಗಳೂರು ವ್ಯಾಪ್ತಿಯಲ್ಲಿ ಗ್ರಾಹಕರಿಗೆ ಮೋಸ ಮಾಡಿ ಮಾರಾಟ ಮಾಡುತ್ತಿದ್ದ ಕಂಪೆನಿಗಳ ವಿರುದ್ಧ ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಗೃಹೋಪಯೋಗಿ ವಸ್ತುಗಳಿಗೆ […]

ಸಮಗ್ರ ಸುದ್ದಿ

ರೋಬೋಟಿಕ್ ತಂತ್ರಜ್ಞಾನದ ಯಶಸ್ವಿ ಅಳವಡಿಕೆ: 38 ಕಡೆ ತಪ್ಪಿದ ರಸ್ತೆ ಅಗೆತ – ಸಾರ್ವಜನಿಕರಿಗೆ ತಪ್ಪಿದ ತೊಂದರೆ | ಅತ್ಯಾಧುನಿಕ ರೋಬೋಟಿಕ್ ಇನ್ಸ್‌ಪೆಕ್ಷನ್ ತಂತ್ರಜ್ಞಾನ ಬಳಕೆಯಿಂದ ನಿಖರ ದೋಷ ಪತ್ತೆ

ಬೆಂಗಳೂರು : ಪೈಪ್‌ಲೈನ್‌ ನಿರ್ವಹಣೆಗಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಳವಡಿಸಿಕೊಂಡಿರುವ ಅತ್ಯಾಧುನಿಕ ‘ರೋಬೋಟಿಕ್ ಇನ್‌ಸ್ಪೆಕ್ಷನ್ ತಂತ್ರಜ್ಞಾನ’ ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಿದೆ. 2025ರ ನವೆಂಬರ್ 12 ರಂದು ಜಾರಿಗೆ […]

ಸಮಗ್ರ ಸುದ್ದಿ

ಪ್ರಯಾಣಿಕರ ಗಮನಕ್ಕೆ! ಪ್ರತಿಕೂಲ ಹವಾಮಾನ, ವಿಮಾನ ಹಾರಾಟದಲ್ಲಿ ವಿಳಂಬ ಸಾದ್ಯತೆ

ಬೆಂಗಳೂರು: ಮುಂದಿನ ಕೆಲವು ದಿನಗಳವರೆಗೆ ಮಂಜಿನ ಕಾರಣದಿಂದಾಗಿ ಕಡಿಮೆ ಗೋಚರತೆ ಉಂಟಾಗುವ ಸಾಧ್ಯತೆ ಇರುವುದರಿಂದ, ವಿಮಾನಗಳ ಹಾರಾಟದಲ್ಲಿ ವಿಳಂಬ ಮತ್ತು ವಿಮಾನ ನಿಲ್ದಾಣದ ಸಂಪರ್ಕ ಮಾರ್ಗಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ವಿಮಾನ ಪ್ರಯಾಣದ […]

ಸಮಗ್ರ ಸುದ್ದಿ

ಜಿಬಿಎ ವ್ಯಾಪ್ತಿಯಲ್ಲಿ ಶೇ. 100 ರಷ್ಟು ಪಲ್ಸ್ ಪೋಲಿಯೋ ಗುರಿ ಸಾಧಿಸಿ‌ – ಮಹೇಶ್ವರ್ ರಾವ್ 11.34 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಶೇ. 100 ರಷ್ಟು ಪಲ್ಸ್ ಪೋಲಿಯೋ ಗುರಿ ಸಾಧಿಸಲು ಅಗತ್ಯ ಕ್ರಮವಹಿಸುವಂತೆ ಮುಖ್ಯ ಆಯಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ನೀಡುವ […]

You cannot copy content of this page