ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವಭಾವಿ ಸಭೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ಶಕ್ತಿ ಭವನದಲ್ಲಿ ಆರಂಭಿಸಿದ್ದು ಮೊದಲಿಗೆ ಅರಣ್ಯ ಮತ್ತು ಪರಿಸರ ಇಲಾಖೆ ಜೊತೆಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ […]
