ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ: ಸಚಿವ ಬೈರತಿ ಸುರೇಶ್ | ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ | ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ, ಅಂಗೀಕಾರ
ಬೆಂಗಳೂರು: ರಾಜ್ಯಾದ್ಯಂತ ಪ್ಲಾಸ್ಟಿಕ್ ಫ್ಲೆಕ್ಸ್, ಬಂಟಿಂಗ್ಸ್ ಮತ್ತು ಜಾಹೀರಾತು ಫಲಕಗಳನ್ನು ನಿಷೇಧಿಸಲಾಗಿದ್ದು, ಅನಧಿಕೃತ ಜಾಹೀರಾತುಗಳನ್ನು ಮುಲಾಜಿಲ್ಲದೇ ತೆರವುಗೊಳಿಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. […]
