ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ |ಅಂಬೇಡ್ಕರ್ ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದರು : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ […]
