ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್ಮಾರ್ಕ್, HUID ಕಡ್ಡಾಯ| 17.35 ಲಕ್ಷಕ್ಕೂ ಹೆಚ್ಚು ಬೆಳ್ಳಿ ವಸ್ತುಗಳು HUID-ಹಾಲ್ಮಾರ್ಕ್ ವ್ಯಾಪ್ತಿಗೆ – ಸಚಿವ ಪ್ರಲ್ಹಾದ ಜೋಶಿ
ನವದೆಹಲಿ: ಕೇಂದ್ರ ಸರ್ಕಾರ ಇದೀಗ ಬೆಳ್ಳಿ ಮತ್ತು ಬೆಳ್ಳಿ ಆಭರಣಗಳ ಗುಣಮಟ್ಟ ಕಾಪಾಡುವಲ್ಲಿ BIS ಹಾಲ್ಮಾರ್ಕ್ ಮತ್ತು HUID ಅನ್ನು ಕಡ್ಡಾಯಗೊಳಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ನವದೆಹಲಿಯಲ್ಲಿ […]
