ಸಮಗ್ರ ಸುದ್ದಿ

ಕೆ ಎಸ್ ಆರ್ ಟಿ ಸಿಗೆ ಎರಡು ರಾಷ್ಟ್ರೀಯ ಅಪೆಕ್ಸ್ ಇಂಡಿಯಾ ಪ್ರಶಸ್ತಿಗಳು ಲಭ್ಯ

ಉದಯಪುರ ( ರಾಜಸ್ಥಾನ)ನ.20: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಕೈಗೊಂಡಿರುವ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ ಚಿನ್ನದ ವರ್ಗದಲ್ಲಿ ಅಪೆಕ್ಸ್ ಇಂಡಿಯಾ ಮಾನವ ಸಂಪನ್ಮೂಲ ಶ್ರೇಷ್ಠತೆ ಪ್ರಶಸ್ತಿ ಮತ್ತು 2600 ವಿವಿಧ […]

ಸಮಗ್ರ ಸುದ್ದಿ

ಜರ್ಮನಿಯಲ್ಲಿ ಕೆಲಸ ಮಾಡಲು ಬಯಸುವ ನರ್ಸ್‌ಗಳಿಗೆ ಜರ್ಮನ್‌ ಭಾಷಾ ಪರೀಕ್ಷಾ ಕೇಂದ್ರಕ್ಕೆ ಡಾ. ಶರಣಪ್ರಕಾಶ್‌ ಪಾಟೀಲ್‌ ಚಾಲನೆ

ಬೆಂಗಳೂರು, ನ.20: ವಿದೇಶದಲ್ಲಿ ವೃತ್ತಿ ಜೀವನ ಆರಂಭಿಸಬೇಕೆಂಬ ಕನಸು ಹೊಂದಿರುವ ಆಕಾಂಕ್ಷಿಗಳಿಗೆ ಅವಕಾಶ ಒದಗಿಬಂದಿದೆ. ಜರ್ಮನಿಯಲ್ಲಿ ನರ್ಸಿಂಗ್‌ ಹಾಗೂ ಆರೋಗ್ಯ ಸೇವಾ ಕ್ಷೇತ್ರದಲ್ಲಿ ವೃತ್ತಿ ಜೀವನ ಕಂಡುಕೊಳ್ಳಬೇಕೆನ್ನುವವರಿಗೆ ಕರ್ನಾಟಕ ಸರ್ಕಾರ ವಿಶೇಷ ಯೋಜನೆ ರೂಪಿಸಿದೆ. […]

ಸಮಗ್ರ ಸುದ್ದಿ

ಕ್ರೀಡಾಪಟುಗಳಿಗೆ ಶೇ.3ರಷ್ಟು ಮೀಸಲಾತಿ |ಪೊಲೀಸ್ ಇಲಾಖೆಯಲ್ಲಿ ಮೀಸಲಾತಿಯಡಿ 180 ಜನ ನೇಮಕಾತಿ

ಬೆಂಗಳೂರು, ನ. 20: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 3ರಷ್ಟು ಮೀಸಲಾತಿ ಕಲ್ಪಿಸಿದ್ದು, ಈವರೆಗೆ 180 ಜನ ಮೀಸಲಾತಿಯನ್ನು ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು. ಬೆಂಗಳೂರಿನ […]

ಸಮಗ್ರ ಸುದ್ದಿ

ಬೆಂಗಳೂರು ಟೆಕ್ ಮೇಳ|ಡೀಪ್ ಟೆಕ್ ನವೋದ್ಯಮಗಳಿಗೆ ರೂ.400 ಕೋಟಿ ನೆರವು

ಬೆಂಗಳೂರು, ನ. 20: ಬೆಂಗಳೂರಿನಲ್ಲಿ ಮೂರು ದಿನಗಳಿಂದ ನಡೆದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಕೊನೆಯ ದಿನ ನಡೆದ ಭವಿಷ್ಯ ರೂಪಿಸುವವರ ಸಮಾವೇಶದಲ್ಲಿ ರಾಜ್ಯ ಸರ್ಕಾರ ಮತ್ತು ನವೋದ್ಯಮಗಳಲ್ಲಿ ಹೂಡಿಕೆ ಮಾಡುವವರಿಂದ (ವಿಸಿ) ಡೀಪ್ ಟೆಕ್ […]

ರಾಜಕೀಯ

ನಾಯಕತ್ವ ಬದಲಾವಣೆ: ಹೈಕಮಾಂಡ್ ಹೇಳಿಲ್ಲ, ಸಿಎಲ್‌ಪಿಯಲ್ಲೂ ಚರ್ಚೆಯಾಗಿಲ್ಲ – ಡಾ.ಜಿ.ಪರಮೇಶ್ವರ್

ಬೆಂಗಳೂರು ನ.20: ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಸೇರಿದಂತೆ ಯಾವುದೇ ವಿಚಾರ ಹೈಕಮಾಂಡ್ ಹೇಳಿಲ್ಲ, ಸಿಎಲ್ ಪಿಯಲ್ಲೂ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

ಸಮಗ್ರ ಸುದ್ದಿ

ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿ.ಎಂ ಘೋಷಣೆ

ಚಾಮರಾಜನಗರ ನ. 20: ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಾಮರಾಜನಗರದಲ್ಲಿ ಆಯೋಜಿಸಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ […]

ಸಮಗ್ರ ಸುದ್ದಿ

ಪ್ರತಿ ವರ್ಷ ಸಾಲು ಮರದ ತಿಮ್ಮಕ್ಕನವರ ಹೆಸರಿನಲ್ಲಿ ಐದು ಪರಿಸರವಾದಿಗಳಿಗೆ ಪ್ರಶಸ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ ಠೇವಣಿ ಇಡುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ […]

ಸಮಗ್ರ ಸುದ್ದಿ

ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಯು.ಜಿ.ಸಿ ಮಾನ್ಯತೆ

ಬೆಂಗಳೂರು: ನೂತನ ಮಂಡ್ಯ ಕೃಷಿ ವಿಶ್ವ ವಿದ್ಯಾನಿಲಯ ಪ್ರಾರಂಭವಾದ ಕೆಲವೇ ದಿನಗಳಲ್ಲಿ ಯು.ಜಿ.ಸಿ ಮಾನ್ಯತೆ ದೊರಕಿರುವುದು ಮತ್ತೊಂದು ಹಿರಿಮೆಗೆ ಸಾಕ್ಷಿಯಾಗಿದೆ. ಯು.ಜಿ.ಸಿ‌ ಅಧಿನಿಯಮದ ಪ್ರಕಾರ, ರಾಷ್ಟ್ರದಲ್ಲಿ ಯು.ಜಿ.ಸಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಕೃಷಿ […]

ಸಮಗ್ರ ಸುದ್ದಿ

ನೀರಿನ ಅಕ್ರಮ ಸಂಪರ್ಕಕ್ಕೆ ರೋಬೋಟಿಕ್ ತಂತ್ರಜ್ಞಾನದ ಮೂಲಕ ತಡೆ: ಡಿ.ಕೆ. ಶಿವಕುಮಾರ್

ಬೆಂಗಳೂರು ನ.19: ಅಕ್ರಮ ನೀರು ಸೋರಿಕೆಗೆ ಕಡಿವಾಣ ಹಾಕುವ ಮೂಲಕ, ಕಲುಷಿತ ನೀರು ಪತ್ತೆ ಹಚ್ಚಿ ಪರಿಶುದ್ಧ ನೀರು ನೀಡುವ ನಿಟ್ಟಿನಲ್ಲಿ ಬೆಂಗಳೂರು ಜಲ ಮಂಡಳಿ ಅಳವಡಿಸಿಕೊಂಡಿರುವ ನೂತನ ರೋಬೋಟಿಕ್ ತಂತ್ರಜ್ಞಾನ ದೇಶಕ್ಕೆ ಮಾದರಿ […]

ಸಮಗ್ರ ಸುದ್ದಿ

ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ!ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ- ಆರೋಗ್ಯ ಸಚಿವಾಲಯದಿಂದ ಸುರಕ್ಷತಾ ಮಾರ್ಗಸೂಚಿ

ಬೆಂಗಳೂರು, ನ.19: ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis) ಪ್ರಕರಣಗಳು ಕಂಡುಬಂದಿದ್ದು ಶಬರಿಮಲೆ ಯಾತ್ರಾರ್ಥಿಗಳು ಎಚ್ಚರ ವಹಿಸುವಂತೆ ಆರೋಗ್ಯ ಸಚಿವಾಲಯ ತಿಳಿಸಿದೆ.. ಕರ್ನಾಟಕದಿಂದ ಶಬರಿಮಲೆ […]

You cannot copy content of this page