ಯಶೋಗಾಥೆ

ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಗಮನ ಸೆಳೆದ ಉಪಕರಣ | ಜೀವಾಮೃತ ಮಿಶ್ರಣಕ್ಕಾಗಿ ಸೋಲಾರ್ ಯಂತ್ರ

ಬೆಂಗಳೂರು ನ.19: ಸ್ಟಾರ್ಟಪ್ ಗಳ ಭರಾಟೆ, ಟೆಕ್ ಸಂತೆಯ ಮಧ್ಯೆ ಆವಿಷ್ಕಾರಿ ರೈತರೊಬ್ಬರು ಗಮನಸೆಳೆದಿದ್ದಾರೆ. ಸಾವಯವ ಕೃಷಿಗೆ ಅತ್ಯಗತ್ಯವಾಗಿರುವ ಜೀವಾಮೃತವನ್ನು ಸಮಯಕ್ಕೆ ಸರಿಯಾಗಿ ಮಿಶ್ರಣ ಮಾಡುವ ಸ್ವಯಂಚಾಲಿತ ಸೌರಚಾಲಿತ ಯಂತ್ರವನ್ನು ಅವರು ಅಭಿವೃದ್ಧಿಪಡಿಸಿದ್ದಾರೆ. ಜೀವಾಮೃತ […]

ಸಮಗ್ರ ಸುದ್ದಿ

ಶಬರಿಮಲೆ ಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ಅಗತ್ಯ ಸಹಕಾರ ಕೋರಿ ಕೇರಳದ ಮುಖ್ಯಕಾರ್ಯದರ್ಶಿಗಳಿಗೆ ರಾಜ್ಯದ ಸಿಎಸ್ ಡಾ.ಶಾಲಿನಿ ರಜನೀಶ್ ಪತ್ರ

ಬೆಂಗಳೂರು, ನ. 19: ಶಬರಿಮಲೆ ಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆಯನ್ನು ನೀಡಲು ಕೋರಿ ಕೇರಳದ ಮುಖ್ಯಕಾರ್ಯದರ್ಶಿಗಳಾದ ಡಾ.ಎ.ಜಯತಿಲಕ್ ಅವರಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಪತ್ರ […]

ಸಮಗ್ರ ಸುದ್ದಿ

ಮೇಕೆದಾಟು ಯೋಜನೆಗೆ ಪರಿಸ್ಕೃತ ಡಿಪಿಆರ್ ಸಲ್ಲಿಕೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ನ.18: ಮೇಕೆದಾಟು ಯೋಜನೆಗೆ ಪರಿಷ್ಕೃತ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ […]

ಸಮಗ್ರ ಸುದ್ದಿ

ಸಂಪನ್ಮೂಲ ಸಂರಕ್ಷಣೆಗೆ ಪುನರ್ ಬಳಕೆ, ಮರು ಬಳಕೆಗೆ ಒತ್ತು : ಈಶ್ವರ ಖಂಡ್ರೆ

ಬೆಂಗಳೂರು, ನ.18: ನೈಸರ್ಗಿಕ ಸಂಪನ್ಮೂಲಗಳ ಸುದೀರ್ಘ ಬಳಕೆ ಮತ್ತು ಸಂರಕ್ಷಣೆಗಾಗಿ ಮರು ಬಳಕೆ ಮತ್ತು ಪುನರ್ ಬಳಕೆಗೆ ಒತ್ತು ನೀಡಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. […]

ಸಮಗ್ರ ಸುದ್ದಿ

ನಾಳೆ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಕ್ವಾಂಟಮ್‌ ಸಿಟಿ ರೂಪುರೇಷೆ ಅನಾವರಣ: ಎನ್‌.ಎಸ್‌. ಭೋಸರಾಜು

ಬೆಂಗಳೂರು, ನ.18: ಬೆಂಗಳೂರು ಟೆಕ್‌ ಸಮಾವೇಶದಲ್ಲಿ ಹೆಸರುಘಟ್ಟದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಕ್ವಾಂಟಮ್‌ ಸಿಟಿಯ ರೂಪುರೇಷೆಗಳನ್ನು ನಾಳೆ ಅನಾವರಣಗೊಳಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು […]

ಅಪರಾಧ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ |ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ

ಬೆಂಗಳೂರು, ನ.18: ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ರ ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು […]

ಸಮಗ್ರ ಸುದ್ದಿ

ಜಲಮಂಡಳಿಯಿಂದ ನೀರು ಸೋರಿಕೆ ತಡೆಯಲು ಕ್ರಾಂತಿಕಾರಿ ಹೆಜ್ಜೆ: ರಾಮ್ ಪ್ರಸಾತ್ ಮನೋಹರ್

ಬೆಂಗಳೂರು ನ.18:ಬೆಂಗಳೂರು ನಗರದಾದ್ಯಂತ ನೀರಿನ ಸೋರಿಕೆ ತಡೆಯಲು ಮತ್ತು ಅನಧಿಕೃತ ನೀರು ಹಾಗೂ ಒಳಚರಂಡಿ ಸಂಪರ್ಕಗಳನ್ನು ಪತ್ತೆ ಹಚ್ಚಲು ಬೆಂಗಳೂರು ಜಲಮಂಡಳಿ ಒಂದು ಮಹತ್ವದ ಮತ್ತು ವಿನೂತನ ಕಾರ್ಯಕ್ರಮ ರೂಪಿಸಿದ್ದು, ಇದಕ್ಕೆ ನಾಳೆ ಉಪ […]

ಸಮಗ್ರ ಸುದ್ದಿ

ಪ್ರತ್ಯೇಕ ಕೇಡರ್ ಸೃಷ್ಟಿಸಿ 15 ವನ್ಯಜೀವಿ ವೈದ್ಯರ ನೇಮಕ: ಈಶ್ವರ ಖಂಡ್ರೆ

ಬೆಂಗಳೂರು, ನ.18: ಮೃಗಾಲಯ ಮತ್ತು ಆನೆ ಶಿಬಿರಗಳಲ್ಲಿ ವನ್ಯಜೀವಿ ವೈದ್ಯರ ಕೊರತೆ ಇದ್ದು, ಪ್ರತ್ಯೇಕ ಕೇಡರ್ ಸೃಷ್ಟಿಸಿ, ಶೀಘ್ರವೇ 15 ವನ್ಯಜೀವಿ ವೈದ್ಯರ ನೇಮಕ ಮಾಡಿಕೊಳ್ಳಲು ಮುಖ್ಯಮಂತ್ರಿಗಳು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಅರಣ್ಯ, […]

ಶಿಕ್ಷಣ / ಉದ್ಯೋಗ

ಬೆಂಗಳೂರು ಜಲಮಂಡಳಿ ವಿವಿಧ ಹುದ್ದೆಗಳ ನೇಮಕಾತಿ:ಅರ್ಜಿ ಆಹ್ವಾನ

ಬೆಂಗಳೂರು, ನ.18: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ (Non Kalyana Karnataka) ಮತ್ತು ಸ್ಥಳೀಯ ವೃಂದದ (Kalyana Karnataka) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ […]

ಸಮಗ್ರ ಸುದ್ದಿ

ಅಗ್ಗದ, ಪುಟ್ಟ ಗಾತ್ರದ AI ಪರ್ಸನಲ್ ಕಂಪ್ಯೂಟರ್ KEO ಅನಾವರಣ

ಬೆಂಗಳೂರು, ನ. 18 :ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯು ಕಿಯೊನಿಕ್ಸ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಕೃತಕ ಬುದ್ಧಿಮತ್ತೆಯ (AI) ಪರ್ಸನಲ್ ಕಂಪ್ಯೂಟರ್ ‘ಕಿಯೊ’ ಬಿಡುಗಡೆ ಮಾಡಿದೆ. ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ […]

You cannot copy content of this page