ರಾಜಕೀಯ

ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು: ಡಿಸಿಎಂ ಡಿ.ಕೆ. ಶಿವಕುಮಾರ್‌

ದೆಹಲಿ:ವಂದೇ ಮಾತರಂಗೆ ಬುನಾದಿ ಹಾಕಿದ ಪಕ್ಷ ನಮ್ಮದು. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನ, ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು. ಈ ದೇಶದ ಸೇವೆ ಮಾಡಿದ ಪಕ್ಷ ನಮ್ಮದು. ಈಗ ಬಿಜೆಪಿ, ಬೇರೆಯವರು ನಮ್ಮನ್ನು […]

ಸಮಗ್ರ ಸುದ್ದಿ

ಆಯವ್ಯಯದ ದಿನಾಂಕ ಸದ್ಯದಲ್ಲಿಯೇ ನಿಗದಿ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸಧ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸ್ವಂತ ಖರ್ಚಿನಲ್ಲಿ ಶಾಸಕರ ವಿದೇಶ ಪ್ರವಾಸ: ಶಾಸಕರು ವಿದೇಶ […]

ಸಮಗ್ರ ಸುದ್ದಿ

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು | ದುಬೈ ಅಂತಾರಾಷ್ಟ್ರೀಯ ಪ್ರದರ್ಶನದಲ್ಲಿ ಕರ್ನಾಟಕದ ಆರೋಗ್ಯ ರಕ್ಷಣಾ ಪ್ರಗತಿ ಪ್ರಸ್ತಾಪಿಸಿದ ಡಾ.ಶರಣ ಪ್ರಕಾಶ್ ಪಾಟೀಲ್

ದುಬೈ: ಸದೃಢ ರಾಷ್ಟ್ರ ಹಾಗೂ ನಾಡು ಕಟ್ಟಬೇಕಾದರೆ ಅಲ್ಲಿ ಆರೋಗ್ಯ ರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಜಾಗತಿಕ ಆರೋಗ್ಯ ಸಮುದಾಯ ಒಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. […]

ಸಮಗ್ರ ಸುದ್ದಿ

ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯ ಜನ್ಮದಿನಾಚರಣೆ | ರಾಜ್ಯ ಕಂಡ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯನವರು, ರಾಜ್ಯ ಕಂಡ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ […]

ಸಮಗ್ರ ಸುದ್ದಿ

ಪಿಎಂ ಸೂರ್ಯಘರ್’ ರೂ.16000 ಕೋಟಿ ಸಬ್ಸಿಡಿ ಸಕ್ರಿಯ: ಸಚಿವ ಪ್ರಲ್ಹಾದ್ ಜೋಶಿ

ನವದೆಹಲಿ: ಪಿಎಂ ಸೂರ್ಯಘರ್ ಯೋಜನೆಯಡಿ ಈವರೆಗೆ ರೂ.16,000 ಕೋಟಿ ಸಬ್ಸಿಡಿ ಸಕ್ರಿಯಗೊಳಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪಿಎಂ ಸೂರ್ಯಘರ್ ಮಫ್ತ್ ಬಿಜ್ಲಿ ಯೋಜನೆಯಲ್ಲಿ ಭಾರತ […]

ಸಮಗ್ರ ಸುದ್ದಿ

ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ ಲಭ್ಯ – ರೈಲ್ಒನ್ ಸೂಪರ್ ಆ್ಯಪ್

ಬೆಂಗಳೂರು: ಭಾರತೀಯ ರೈಲ್ವೆಯು ತನ್ನ ಅಧಿಕೃತ ‘ಆಲ್-ಇನ್-ಒನ್’ ಸೂಪರ್ ಆ್ಯಪ್ ಆದ ‘ರೈಲ್ಒನ್’ (RailOne) ಅನ್ನು ಬಿಡುಗಡೆ ಮಾಡಿದೆ. ಇದು ಪ್ರಯಾಣಿಕರಿಗೆ ಹಲವಾರು ರೈಲ್ವೆ ಸೇವೆಗಳನ್ನು ಪಡೆಯಲು ಸುಲಭ ಮತ್ತು ಅನುಕೂಲಕರ ಡಿಜಿಟಲ್ ವೇದಿಕೆಯನ್ನು […]

ಸಮಗ್ರ ಸುದ್ದಿ

ಜಿಬಿಎ ನಗರ ಪಾಲಿಕೆಗಳ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಮೂದಿಸಿರುವ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ಮುಖ್ಯ […]

ಸಮಗ್ರ ಸುದ್ದಿ

ಮಹನೀಯರನ್ನು ಜಾತಿಗಳಿಗೆ ಹಂಚಿಕೆ ಮಾಡಿಕೊಂಡಿರುವುದು ಸರಿಯಲ್ಲ: ಸಚಿವ ಶಿವರಾಜ್ ಎಸ್.ತಂಗಡಗಿ

ಬೆಂಗಳೂರು: ಮಹನೀಯರು ಹಾಗೂ ಶರಣರ ಜಯಂತಿಯನ್ನು ಇಂದು ಜಾತಿಗಳಿಗೆ ಹಂಚಿಕೊಂಡಿರುವುದು ವಿಪರ್ಯಾಸ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ವಿಷಾದ ವ್ಯಕ್ತಪಡಿಸಿದರು. ಕನ್ನಡ […]

ಸಮಗ್ರ ಸುದ್ದಿ

ಬರಪೀಡಿತ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕೃಷ್ಣಾ ನದಿ ನೆರೆ ನೀರು | ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕೋಲಾರ ಸಂಸದ ಮಲ್ಲೇಶ್ ಬಾಬು ಮನವಿ

ನವದೆಹಲಿ: ತೀವ್ರ ಜಲಕ್ಷಾಮಕ್ಕೆ ತುತ್ತಾಗಿರುವ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕೃಷ್ಣಾ ನದಿಯಿಂದ ಹೆಚ್ಚುವರಿ ನೆರೆ ನೀರು ಹರಿಸುವ ಬಗ್ಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳಾದ ಎನ್. ಚಂದ್ರಬಾಬು […]

ಸಮಗ್ರ ಸುದ್ದಿ

ಬೇಸಿಗೆ ಎದುರಿಸಲು ಬೆಂಗಳೂರು ಜಲಮಂಡಳಿಯಿಂದ ಅಗತ್ಯ ತಯಾರಿ: ಡಾ. ರಾಮ್‌ ಪ್ರಸಾತ್‌ ಮನೋಹರ್‌ | ನೀರಿನ ಸಮಸ್ಯೆ ಎದುರಾಗಬಹುದಾದ ಪ್ರದೇಶಗಳಲ್ಲಿ ‘ಮಿನಿ ಟ್ಯಾಂಕ್‌’ಗಳ ಅಳವಡಿಕೆಗೆ ನಿರ್ಧಾರ

ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ಎದುರಾಗಬಹುದಾದ ನೀರಿನ ಬೇಡಿಕೆ ಹಾಗು ನೀರಿನ ಅಭಾವ ಎದುರಾಗಬಹುದಾದ ಪ್ರದೇಶಗಳಲ್ಲಿ ಪರಿಸ್ಥಿತಿ ಪರಿಣಾಮಕಾರಿಯಾಗಿ ನಿಭಾಯಿಸಲು ಬೆಂಗಳೂರು ಜಲಮಂಡಳಿ ಅಗತ್ಯ ತಯಾರಿ ಮಾಡಿಕೊಂಡಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ […]

You cannot copy content of this page