ಸಮಗ್ರ ಸುದ್ದಿ

ರಾಜಕಾಲುವೆಗಳಲ್ಲಿ ಹೂಳೆತ್ತುವ ಮೊದಲು ಮತ್ತು ನಂತರ ಡ್ರೋನ್ ಮೂಲಕ ಸಮೀಕ್ಷೆ ನಡೆಸಿ ವರದಿ ನೀಡಿ : ತುಷಾರ್ ಗಿರಿನಾಥ್

ಬೆಂಗಳೂರು:ಜಿಬಿಎ ವ್ಯಾಪ್ತಿಯಲ್ಲಿ ರಾಜಕಾಲುವೆಗಳಲ್ಲಿ ಹೂಳೆತ್ತುವ ಮೊದಲು & ನಂತರ ಡ್ರೋನ್ ಮೂಲಕ ಸಮೀಕ್ಷೆ ನಡೆಸಿ ವರದಿ ನೀಡಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ […]

ರಾಜಕೀಯ

ಕಾಂಗ್ರೆಸ್ ಪಕ್ಷ ಸ್ಟಾಲಿನ್ ಅವರ ಪರವಾಗಿ ನಿಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಚೆನ್ನೈ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಿಎಂ ಸ್ಟಾಲಿನ್ ಅವರ ಪರವಾಗಿ ನಿಲ್ಲಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು. ತಮಿಳುನಾಡು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಗಳ ಪರ […]

ಸಮಗ್ರ ಸುದ್ದಿ

ತೀವ್ರ ಅನಾರೋಗ್ಯಪಿಡಿತ ಮಹಿಳೆಗೆ ನೆರವಾಗಲು ನಂಜನಗೂಡಿಗೆ ಧಾವಿಸಿದ ಹೆಚ್.ಡಿ. ಕುಮಾರಸ್ವಾಮಿ‌| ನೊಂದ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ ಹೆಚ್ಡಿಕೆ; ವಾಸಕ್ಕೆ ಸೂರು ಕಲ್ಪಿಸಿಕೊಡುವ ಭರವಸೆ

ಮೈಸೂರು: ಅನಾರೋಗ್ಯದಿಂದ ಅನೇಕ ದಿನಗಳಿಂದ ಹಾಸಿಗೆ ಹಿಡಿದಿದ್ದ ನಂಜನಗೂಡು ತಾಲೂಕಿನ ಹುಲ್ಲಳ್ಳಿ ಗ್ರಾಮದ ಶ್ರೀಮತಿ ಪೂಜಾ (24) ಎಂಬುವವರ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. […]

ಸಮಗ್ರ ಸುದ್ದಿ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಆಗದಂತೆ ಕ್ರಮವಹಿಸಿ :ತುಷಾರ್ ಗಿರಿನಾಥ್ | ಮೇ ಅಂತ್ಯಕ್ಕೆ ಗೆದ್ದಲಹಳ್ಳಿ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಗೊಳಿಸಲು ನಿರ್ದೇಶನ

ಬೆಂಗಳೂರು:ಜಿಬಿಎ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಜೊತೆಗೆ ಮಳೆಗಾಲಕ್ಕೂ ಮುನ್ನ ಕಾಮಗಾರಿಗಳನ್ನು ಪೂರ್ಣಗೊಳಿಸಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿನಾಥ್ […]

ಸಮಗ್ರ ಸುದ್ದಿ

ಕೇಂದ್ರ ಸರ್ಕಾರವು ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಪಕವಾಗಿ ಇಂಧನ ವಿತರಣೆ ಮಾಡಬೇಕು: ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ಕೇಂದ್ರ ಸರ್ಕಾರವು ಎಲ್ ಪಿಜಿ ಸರಬರಾಜಿನಲ್ಲಿ ವಿಫಲವಾಗಿದೆ ಸಾರ್ವಜನಿಕರ ಹಿತದೃಷ್ಟಿಯಿಂದ ರಾಜ್ಯಕ್ಕೆ ಬೇಕಾಗುವಷ್ಟು ಅನಿಲ‌ ಸರಬರಾಜು ಮಾಡಬೇಕು ಅತ್ಯವಶ್ಯಕವಾಗಿ ಆಟೋ ಚಾಲಕರು ಎಲ್ ಪಿ ಜಿ ಗ್ಯಾಸ್ ಅವಲಂಬಿಸಿ ಜೀವನ ಮಾಡುತ್ತಿರುವುದರಿಂದ ಅವರಿಗೆ […]

ಸಮಗ್ರ ಸುದ್ದಿ

ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಿಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ| ಪಂಪ್ ಆಪರೇಟರ್ ಹಾಗೂ ಅಗತ್ಯ ಸಿಬ್ಬಂದಿ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಿ

ಕಲಬುರಗಿ: ಜಿಲ್ಲೆಯಲ್ಲಿ ಮುಂದಿನ ಎರಡು‌ ತಿಂಗಳಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್ ಖರ್ಗೆ […]

ಸಮಗ್ರ ಸುದ್ದಿ

LPG ಸ್ಟೌ ಮಾದರಿ ವಿದ್ಯುತ್ ಸ್ಟೌ!ಸಚಿವ ಪ್ರಲ್ಹಾದ ಜೋಶಿ ಪ್ರದರ್ಶನ|ದೇಶದಲ್ಲೇ ಬೃಹತ್ ಪ್ರಮಾಣದಲ್ಲಿ ಈ ಒಲೆ ತಯಾರಿಕೆಗೆ ಕರೆ

ನವದೆಹಲಿ: ಮಧ್ಯಪ್ರಾಚ್ಯ ಯುದ್ಧ ಪರಿಣಾಮ ಗ್ಯಾಸ್, ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ಜಗತ್ತೇ ತತ್ತರಿಸುತ್ತಿದ್ದರೆ, ಇತ್ತ ಭಾರತ ಹೊಸ ಹೊಸ ತಂತ್ರಜ್ಞಾನ, ಆವಿಷ್ಕಾರದೊಂದಿಗೆ ಒಂದೊಂದೇ ಸ್ವಾವಲಂಬನೆ ಹೆಜ್ಜೆ ಇರಿಸುತ್ತಿದೆ. ಹೌದು, LPG ಗೆ ಪರ್ಯಾಯವಾಗಿ ಕೇಂದ್ರ ಹೊಸ […]

ಸಮಗ್ರ ಸುದ್ದಿ

ಜಲ ವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ ಕೆಪಿಸಿಎಲ್ | 2025-26ನೇ ಸಾಲಿನಲ್ಲಿ 15,509 ದಶಲಕ್ಷ ಯೂನಿಟಿ ವಿದ್ಯುತ್ ಉತ್ಪಾದನೆ ಮೂಲಕ ಸಾರ್ವಕಾಲಿಕ ದಾಖಲೆ

ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) 2025-26ನೇ ಸಾಲಿನಲ್ಲಿ 15,509 ದಶಲಕ್ಷ ಯೂನಿಟ್ ಜಲ ವಿದ್ಯುತ್ ಉತ್ಪಾದಿಸುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ. ಕರ್ನಾಟಕವು […]

ಸಮಗ್ರ ಸುದ್ದಿ

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ| ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಅವರೊಂದಿಗೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಮಲೋಚನೆ

ಬೆಂಗಳೂರು:ಐದು ಗಂಟೆಗಳ ಕಾಲ ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ರೈಲಿನಲ್ಲಿ ಪ್ರಯಾಣ ಮಾಡಿ ಆ ಮಾರ್ಗದಲ್ಲಿ ನಡೆಯುತ್ತಿರುವ ರೈಲ್ವೆ ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳನ್ನು ಪರಿವೀಕ್ಷಣೆ ನಡೆಸಿದ್ದು ನನಗೆ ವಿಶೇಷ ಅನುಭವವಾಗಿದೆ ಎಂದು ಕೇಂದ್ರದ ಬೃಹತ್ […]

ಸಮಗ್ರ ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ  ಪ್ರಕಟ|ಕೋಲಾರ ಜಿಲ್ಲೆ ಶೇ.87.38 ಫಲಿತಾಂಶ

ಕೋಲಾರ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ  ಪ್ರಕಟಗೊಂಡಿದ್ದು, ಪ್ರಸಕ್ತ ಸಾಲಿನಲ್ಲಿ ಕೋಲಾರ ಜಿಲ್ಲೆಯು ಶೇಕಡ 87.38 ಫಲಿತಾಂಶ ಪಡೆಯುವ ಮೂಲಕ, ರಾಜ್ಯ ಮಟ್ಟದಲ್ಲಿ 15ನೇ ಸ್ಥಾನಗಳಿಸಿದೆ. ಕಳೆದ ಬಾರಿ ಶೇಕಡ […]

You cannot copy content of this page