ಸಮಗ್ರ ಸುದ್ದಿ

ಜನರ ಮನೆ ಬಾಗಿಲಿಗೇ ಸರ್ಕಾರ, ಪ್ರಜಾಸೇವಕನಾಗಿ ಸೇವೆ:ಈಶ್ವರ ಖಂಡ್ರೆ

ಬೀದರ್: ಹಿಂದೆ ಜನರು ತಮ್ಮೂರಲ್ಲಿ ಸಮಸ್ಯೆ ಇದ್ದರೆ ದೊರೆತನಕ ದೂರು ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಪ್ರಜಾಸೇವೆಯಲ್ಲಿ ಜನರ ಬಳಿಗೇ ಸರ್ಕಾರ ಬಂದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ಜನರ ಬಳಿಗೇ ಸರ್ಕಾರಿ ಸೇವೆ ತಲುಪಿಸುವುದು ಪ್ರಜಾಸೇವೆಯ ಆಶಯ: ಮಧು ಬಂಗಾರಪ್ಪ

ಶಿಕಾರಿಪುರ: ಸರ್ಕಾರಿ ಸೇವೆಗಳು ಜನರ ಮನೆ ಬಾಗಿಲಿಗೆ ತಲುಪುವಂತೆ ಮಾಡುವುದು ಹಾಗೂ ಸರ್ಕಾರಿ ಕಚೇರಿಗಳಿಗೆ ಜನರು ಪದೇಪದೇ ಅಲೆದಾಡುವುದನ್ನು ತಪ್ಪಿಸುವುದು ಪ್ರಜಾಸೇವೆಯ ಮುಖ್ಯ ಆಶಯವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ […]

ಸಮಗ್ರ ಸುದ್ದಿ

ಗ್ಯಾರಂಟಿಯಿಂದ ಜನರು ಕೇಂದ್ರದ ಬೆಲೆ ಏರಿಕೆ ತಡೆದುಕೊಂಡಿದ್ದಾರೆ: ಈಶ್ವರ ಖಂಡ್ರೆ

ಬೀದರ್: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಜೀವನಾವಶ್ಯಕ ವಸ್ತುಗಳ ದರ ಏರಿಕೆ ಮಾಡಿದ್ದು, ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿಗಳಿಂದ ಜನ ಆ ದರ ಏರಿಕೆಯ ಹೊರೆ ತಡೆದುಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿ; ತಕ್ಷಣದಿಂದ ನಿಲ್ಲಿಸಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಯಶವಂತಪುರ ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿಯನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಸೂಚಿಸಲಾಗಿದೆ. ಬಾಲಕಾರ್ಮಿಕರಿಂದ ದುಡಿಸುತ್ತಿರುವವರನ್ನು ತಕ್ಷಣವೇ ಬಂಧಿಸಿ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು. […]

ಸಮಗ್ರ ಸುದ್ದಿ

ಶೀಘ್ರದಲ್ಲೇ ಇನ್ನೂ 25 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳ ಘೋಷಣೆ – ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು:ರಾಜ್ಯದಲ್ಲಿ ಬರ ಪರಿಶೀಲನೆ ಮುಕ್ತಾಯವಾಗಿಲ್ಲ. ಹಂತ ಹಂತವಾಗಿ ನಡೆಯುತ್ತಿದೆ. ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಈಗಾಗಲೇ ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದ್ದು, ಎರಡನೇ ಹಂತದ ಪರಿಶೀಲನೆ ನಡೆಯುತ್ತಿದೆ. 25 ತಾಲ್ಲೂಕುಗಳು ಬರ ಪೀಡಿತ ಪ್ರದೇಶಗಳೆಂದು […]

ಸಮಗ್ರ ಸುದ್ದಿ

ಕ್ವಾಂಟಮ್ ಸಿಟಿ ನಿರ್ಮಾಣಕ್ಕೆ ಕರ್ನಾಟಕದೊಂದಿಗೆ ಕೈಜೋಡಿಸಿ: ಜಾಗತಿಕ ತಂತ್ರಜ್ಞಾನ ಕ್ಷೇತ್ರದ ನಾಯಕರಿಗೆ ಸಚಿವ ಡಾ. ಅಜಯ್ ಧರ್ಮಸಿಂಗ್ ಆಹ್ವಾನ

ಬೆಂಗಳೂರು:ಕರ್ನಾಟಕದ ಪ್ರಸ್ತಾವಿತ ‘ಕ್ವಾಂಟಮ್ ಸಿಟಿ’ ಯನ್ನು ಸಂಶೋಧನೆ, ನಾವೀನ್ಯತೆ ಮತ್ತು ಜಾಗತಿಕ ಮಟ್ಟದ ತಂತ್ರಜ್ಞಾನ ಸಹಭಾಗಿತ್ವದ ಪ್ರಮುಖ ಕೇಂದ್ರವಾಗಿ ರೂಪಿಸಲು ಜಾಗತಿಕ ತಂತ್ರಜ್ಞಾನ ಕಂಪನಿಗಳು, ಸ್ಟಾರ್ಟ್‌ಅಪ್‌ಗಳು, ಹೂಡಿಕೆದಾರರು ಹಾಗೂ ಸಂಶೋಧಕರು ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಬೇಕು […]

ಸಮಗ್ರ ಸುದ್ದಿ

ನೈಸ್ ಯೋಜನೆ; ಕಾನೂನಿನ ಚೌಕಟ್ಟಿನಲ್ಲೇ ಕ್ರಮ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ನೈಸ್ ಯೋಜನೆ ಕುರಿತಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಕಾನೂನು ಚೌಕಟ್ಟಿನಲ್ಲೇ ಕೈಗೊಳ್ಳಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ […]

ಸಮಗ್ರ ಸುದ್ದಿ

ಹಲಸೂರು ಕೆರೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಯ ಸಿದ್ಧತೆಗೆ ಅಗತ್ಯ ಕ್ರಮ ಕೈಗೊಳ್ಳಿ: ರಿಜ್ವಾನ್ ಅರ್ಷದ್

ಬೆಂಗಳೂರು : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿಹಲಸೂರು ಕೆರೆಯಲ್ಲಿ ಹಾಗೂ ಸುತ್ತಮುತ್ತ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ರಿಜ್ವಾನ್ ಅರ್ಷದ್ಅಧಿಕಾರಿಗಳಿಗೆ […]

ಸಮಗ್ರ ಸುದ್ದಿ

ಬಂಡವಾಳ ಸೆಳೆಯಲು ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಫ್ರಾನ್ಸ್ ಭೇಟಿ | ಮೊದಲ ದಿನ ರಾಕೆಟ್, ಹಚಿನ್ಸನ್, ಬಯೋಮೆರಿಕ್ಸ್ ಜತೆ ಹೂಡಿಕೆ ಮಾತುಕತೆ

ಬೆಂಗಳೂರು: ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಫ್ರಾನ್ಸ್‌ಗೆ ತೆರಳಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ನೇತೃತ್ವದ ಉನ್ನತ ಮಟ್ಟದ ನಿಯೋಗವು ಮೊದಲ ದಿನವಾದ ಸೋಮವಾರ […]

ಸಮಗ್ರ ಸುದ್ದಿ

ದಾವಣಗೆರೆ ನಗರಕ್ಕೆ ರಾಜ್ಯಮಟ್ಟದ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಪ್ರಶಸ್ತಿಯ ಗರಿ: ರೂ‌ 25.00 ಲಕ್ಷ ನಗದು ಬಹುಮಾನ

ಬೆಂಗಳೂರು: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ‘ಸ್ವಚ್ಛ ವಾಯು ದಿವಸ 2026’ ಅಂಗವಾಗಿ ಘೋಷಿಸಿರುವ 2025-26 ನೇ ಸಾಲಿನ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಮೌಲ್ಯಮಾಪನದಲ್ಲಿ ದಾವಣಗೆರೆ […]

You cannot copy content of this page