ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಕರ್ನಾಟಕದ ಉಮ್ರಾ ಯಾತ್ರಿಕರಿಗೆ ಸರ್ಕಾರ ಅಗತ್ಯ ನೆರವು- ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ
ಬೆಂಗಳೂರು: ಸೌದಿ ಅರೇಬಿಯಾದಲ್ಲಿ ಪ್ರಸ್ತುತ ಉಂಟಾಗಿರುವ ಪರಿಸ್ಥಿತಿ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಅಲ್ಲಿ ನೆಲೆಸಿರುವ ಕನ್ನಡಿಗರು, ವಿಮಾನಗಳ ಹಾರಾಟ ರದ್ದಾಗಿರುವ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ಮೂಲದ ಪ್ರಯಾಣಿಕರು […]
