ಮತ ಕಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ; ರಾಜ್ಯದ 1,12,41,000 ಸಹಿಗಳನ್ನು ಎಐಸಿಸಿಗೆ ಹಸ್ತಾಂತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್
ನವದೆಹಲಿ: ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು. ದೆಹಲಿಯಲ್ಲಿರುವ ಎಐಸಿಸಿ […]
