600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್ ಏರೋಸ್ಪೇಸ್, ಎಕ್ಸೈಡ್ ಎನರ್ಜಿ |ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ
ಬೆಂಗಳೂರು: ಭಾರತದ ಪ್ರಮುಖ ಏರೋಸ್ಪೇಸ್ ಕಂಪನಿಗಳಲ್ಲಿ ಒಂದಾದ ರ‍್ಯಾಂಗ್‌ಸನ್ಸ್ ಏರೋಸ್ಪೇಸ್ ಮತ್ತು ಪ್ರಮುಖ ಬ್ಯಾಟರಿ ತಯಾರಕರಾದ ಎಕ್ಸೈಡ್ ಎನರ್ಜಿ ಕಂಪನಿಯು ಜಿಟಿಟಿಸಿಯಲ್ಲಿ ತರಬೇತಿ ಪಡೆದಿರುವ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿದೆ. ಈ ಕುರಿತು […]
