ಡಿಸೆಂಬರ್ 8 ರ ಸರ್ವಪಕ್ಷ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್
ದೆಹಲಿ: ಡಿಸೆಂಬರ್ 8 ರಂದು ದೆಹಲಿಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ. ವಿರೋಧ ಪಕ್ಷದ ನಾಯಕರು, ಕೇಂದ್ರ ಸಚಿವರು, ರಾಜ್ಯದ ಸಂಸದರ ಬಳಿ ಮಾತನಾಡಿ ಸೂಕ್ತ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಉಪಮುಖ್ಯಮಂತ್ರಿ […]
