ಸಮಗ್ರ ಸುದ್ದಿ

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ | ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿಂದು ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮವನ್ನು […]

ಸಮಗ್ರ ಸುದ್ದಿ

ಹಾವೇರಿ ವಿಶ್ವವಿದ್ಯಾಲಯ ಭವಿಷ್ಯದಲ್ಲಿ ಮಾದರಿ ವಿವಿಯಾಗಲಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ರಾಜ್ಯ ಸರ್ಕಾರದ ಯಾವುದೇ ಅನುದಾನ ಇಲ್ಲದೇ ಹಾವೇರಿ ವಿಶ್ವ ವಿದ್ಯಾಲಯ ನಡೆಯುತ್ತಿದೆ. ಅತ್ಯಂತ ಕಡಿಮೆ ಮೂಲ ಸೌಕರ್ಯದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಕೊಡುತ್ತಿದ್ದಾರೆ. ಪರೀಕ್ಷೆ ನಡೆದು ಹದಿನೈದು ದಿನದಲ್ಲಿ ಫಲಿತಾಂಶ ಸಿಗುತ್ತಿದೆ. […]

ರಾಜಕೀಯ

ಕೋಗಿಲು ಅಕ್ರಮ ತೆರವು; ಅರ್ಹರಿಗೆ ಪುನರ್ವಸತಿ ಕಲ್ಪಿಸಲಾಗುವುದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೋಗಿಲು ಬಡಾವಣೆ ತ್ಯಾಜ್ಯ ವಿಲೇವಾರಿ ಜಾಗದ ಅಕ್ರಮ ಒತ್ತುವರಿ ಪ್ರಕರಣದಲ್ಲಿ ನಿರಾಶ್ರಿತರಾಗಿರುವ ಅರ್ಹರು ಹಾಗೂ ಸ್ಥಳೀಯರಿಗೆ ಪುನರ್ವಸತಿ ಕಲ್ಪಿಸಲಾಗುವುದು. ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ಸಮಗ್ರ ಸುದ್ದಿ

ಶ್ರೀ ಶಿವಶರಣ ಮಾದರ ಚನ್ನಯ್ಯ ರವರ ಪುತ್ಥಳಿ ಅನಾವರಣ | ಮಾದಾರ ಚನ್ನಯ್ಯರ ಚಿಂತನೆಗಳು, ಸಂದೇಶಗಳು ಇಂದಿಗೂ ಪ್ರಸ್ತುತ -ಸಚಿವ ಕೆಹೆಚ್. ಮುನಿಯಪ್ಪ

ಸೇಡಂ: ಬಸವಣ್ಣ ನವರ ಸಾಮಾಜಿಕ ಕ್ರಾಂತಿ ಮತ್ತು ಮಾದಾರ ಚನ್ನಯ್ಯರವರ ಚಿಂತನೆಗಳು, ಜೀವನ ಸಂದೇಶಗಳು, ಇಂದಿನ ಸಮಾಜಕ್ಕೆ ಇನ್ನಷ್ಟು ಪ್ರಸ್ತುತವಾಗಿವೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ […]

ಸಮಗ್ರ ಸುದ್ದಿ

ವಿದ್ಯಾರ್ಥಿ ಸಂಘ ಚುನಾವಣೆ: ಅಧ್ಯಯನ ಸಮಿತಿ ರಚಿಸಿದ ಕೆಪಿಸಿಸಿ | ಡಾ. ಶರಣಪ್ರಕಾಶ್‌ ಪಾಟೀಲ್‌ ಸಂಚಾಲಕರಾಗಿ ನೇಮಕ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು, ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಚುನಾವಣೆ ಪ್ರಕ್ರಿಯೆ, ರೂಪು-ರೇಷೆ ಕುರಿತು ಅಧ್ಯಯನ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು (ಕೆಪಿಸಿಸಿ) […]

ಸಮಗ್ರ ಸುದ್ದಿ

ಹೊಸ ವರ್ಷ ಸಂಭ್ರಮಾಚರಣೆ: ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ – ಡಾ.ಜಿ.ಪರಮೇಶ್ವರ

ಬೆಂಗಳೂರು : ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ […]

ಸಮಗ್ರ ಸುದ್ದಿ

ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು. ಅದಕ್ಕೆ ಇಂತಹ ಮೇಳಗಳು ನೆರವಾಗಲಿ. ಇದಕ್ಕೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. […]

ಕೃಷಿ

ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಅರಿವು ಮೂಡಿಸಲು ಪಠ್ಯಕ್ರಮ ರೂಪಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು : ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಬಗ್ಗೆ ಅರಿವು ಮೂಡಿಸಲು ಪಠ್ಯಕ್ರಮ ರೂಪಿಸಬೇಕು. ಈ ಬಗ್ಗೆ ಕೃಷಿ ಸಚಿವರು ಹಾಗೂ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳು ರೂಪುರೇಷೆ ಸಿದ್ಧಪಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ರಾಜಕೀಯ

ಜನವರಿ 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ – ಸಿಎಂ ಸಿದ್ದರಾಮಯ್ಯ

ನವದೆಹಲಿ: ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ […]

ಸಮಗ್ರ ಸುದ್ದಿ

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು ಪ್ರದೇಶಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ […]

You cannot copy content of this page