ದಾಖಲೆ ರಹಿತ ಜನವಸತಿ ಪ್ರದೇಶಗಳ ಜನರ ಮನೆಗಳಿಗೆ ಖಾತಾ ನೀಡಿಕೆ ನಿಯಮಾವಳಿ ರೂಪಿಸಲು ಕಾಲಾವಕಾಶದ ಅಗತ್ಯವಿದೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಳಗಾವಿ: ಗ್ರಾಮೀಣ ಪ್ರದೇಶಗಳಲ್ಲಿನ ಕಂದಾಯ ಜಮೀನಿನಲ್ಲಿ ನಿವೇಶನವನ್ನು ಕೇವಲ ಕರಾರು ಒಪ್ಪಂದ ಪತ್ರದಲ್ಲಿ ಖರೀದಿಸಿ, ಮನೆ ನಿರ್ಮಿಸಿಕೊಂಡವರಿಗೆ ಹಕ್ಕುಪತ್ರ ನೀಡಿ, ಖಾತಾ ಒದಗಿಸುವುದಕ್ಕೆ ನಿಯಮಗಳನ್ನು ರೂಪಿಸಲು ಕಾಲಾವಕಾಶ ಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]
