ಸಮಗ್ರ ಸುದ್ದಿ

ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ ಪರಿಶೀಲನೆ

ಬೆಳಗಾವಿ: ರಾಜ್ಯದಲ್ಲಿರುವ ಬುದ್ಧ ವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ ನೀಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದ್ದು, ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ […]

ಸಮಗ್ರ ಸುದ್ದಿ

ರೈತರ ಬೆಳೆ ಸಮೀಕ್ಷೆಗೆ GPS ಆಧಾರಿತ ಮೊಬೈಲ್ ತಂತ್ರಾಂಶ ಬಳಕೆ: ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ : ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್ ಆಧಾರಿತ ಆ್ಯಂಡ್ರಾಯ್ಡ್ ಮೊಬೈಲ್ ತಂತ್ರಾಂಶವನ್ನು ಬಳಸಿ ರೈತರ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು […]

ಸಮಗ್ರ ಸುದ್ದಿ

ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ- ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳಕರ್

ಬೆಳಗಾವಿ : ಇಳಕಲ್ ಮತ್ತು ಹುನಗುಂದ ಎರಡೂ ತಾಲ್ಲೂಕುಗಳಲ್ಲಿ 100 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು, ನಿವೇಶನ ಮತ್ತು ಅನುದಾನದ ಲಭ್ಯತೆಯನುಸಾರ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಮಹಿಳಾ ಮತ್ತು […]

ಸಮಗ್ರ ಸುದ್ದಿ

ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ|ರಾಜ್ಯಮಟದ ಏಜೆನ್ಸಿ ನೇಮಕಕ್ಕೆ ಪ್ರಯತ್ನ : ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ : ಗ್ರಾಮೀಣ ಪ್ರದೇಶದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಗೆ ರಾಜ್ಯ ಮಟ್ಟದಲ್ಲಿ ಏಜೆನ್ಸಿ ನೇಮಕಕ್ಕೆ ಇಲಾಖೆಯಿಂದ ಪ್ರಯತ್ನ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು […]

ಸಮಗ್ರ ಸುದ್ದಿ

ವಸತಿ ಶಾಲೆಗಳಿಗೆ ಮೂಲಸೌಕರ್ಯ ಹಾಗೂ ಇನ್ನಿತರ ಪರಿಕರಗಳ ಸರಬರಾಜು: ಸಚಿವ ಡಾ. ಹೆಚ್.ಸಿ.ಮಹದೇವಪ್ಪ

ಬೆಳಗಾವಿ: 2025-26ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಬೇಕಾಗುವ ಡೆಸ್ಕ್ ಕಂ ಬೆಂಚ್ 5 ಸೀಟರ್, ಟು ಟೈರ್ ಕಾಟ್, ಹಾಸಿಗೆ, […]

ಸಮಗ್ರ ಸುದ್ದಿ

15 ವರ್ಷ ಮೀರಿದ ವಾಹನಗಳ ಸ್ಕ್ರ್ಯಾಪ್ ಸರ್ಕಾರದಿಂದ ಅನುಮೋದನೆ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ: ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ 15 ವರ್ಷ ಮೀರಿದ ವಾಹನಗಳನ್ನು ಕಡ್ಡಾಯವಾಗಿ ರಾಜ್ಯದಲ್ಲಿ ಸ್ಥಾಪಿತವಾಗಿರುವ ರಿಜಿಸ್ಟರ್ಡ್ ವೆಹಿಕಲ್ […]

ಸಮಗ್ರ ಸುದ್ದಿ

ಕಾವೇರಿ-2, ಇ-ಸ್ವತ್ತು ಡಿಜಿಟಲ್ ಡೇಟಾ ಲಿಂಕ್ ಗೆ ತ್ವರಿತ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಲಿ ಕಾವೇರಿ-2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವುದಾಗಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಹೇಳಿದರು. ವಿಧಾನಪರಿಷತ್ತಿನಲ್ಲಿ ಸದಸ್ಯರಾದ […]

ಸಮಗ್ರ ಸುದ್ದಿ

ಬೆಳಗಾವಿ ಸದನದ ಅವಧಿ ಒಂದು ವಾರ ವಿಸ್ತರಿಸಲು ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಬೆಳಗಾವಿ: ಇಷ್ಟು ದಿನಗಳಾದರೂ ಉತ್ತರ ಕರ್ನಾಟಕದ ವಿಚಾರಗಳು ಸರಿಯಾಗಿ ಚರ್ಚೆಗೆ ಬಂದಿಲ್ಲ. ಆದ್ದರಿಂದ ಇಲ್ಲಿ ನಡೆಯುತ್ತಿರುವ ಸದನದ ಅವಧಿಯನ್ನು ಒಂದು ವಾರ ವಿಸ್ತರಿಸಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದ್ದಾರೆ. ಮಾಧ್ಯಮಗಳ […]

ಸಮಗ್ರ ಸುದ್ದಿ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೋರ್ಟ್ ನ್ಯಾಯ ಎತ್ತಿಹಿಡಿದಿದೆ | ಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ- ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]

ಸಮಗ್ರ ಸುದ್ದಿ

ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ : ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿಯ ಅಶೋಕ ವೃತ್ತದಲ್ಲಿಂದು ನಗರಾಭಿವೃದ್ಧಿ ಇಲಾಖೆ […]

You cannot copy content of this page