ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಅಂಗೀಕಾರ
ಬೆಳಗಾವಿ: 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಿ ಅಂಗೀಕರಿಸಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿನ್ನೆ ವಿಧಾನಸಭೆಯಲ್ಲಿ ಕೋರಿದರು. ವಿಧೇಯಕದ ಕುರಿತು ವಿಧಾನಸಭೆಯಲ್ಲಿ ಚರ್ಚಿಸಿ ಕೆಲವೊಂದು ತಿದ್ದುಪಡಿಗಳನ್ನು ಅಳವಡಿಸುವುದು ಸೂಕ್ತವೆಂದು ಅಭಿಪ್ರಾಯ […]
