ಸಮಗ್ರ ಸುದ್ದಿ

ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್-ಸಚಿವ ಬೈರತಿ ಸುರೇಶ್ | ಎಲ್ಲಾ ಮೆಟ್ರೋ ರೈಲು ನಿಲ್ದಾಣಗಳಿಗೆ ಮಿನಿ ಎಸಿ ಬಸ್ ಗಳ ಸಂಪರ್ಕ ಸಾರಿಗೆ ವ್ಯವಸ್ಥೆ

ಬೆಂಗಳೂರು: ಓಲಾ, ಊಬರ್ ಸೇರಿದಂತೆ ಇನ್ನಿತರೆ App ಆಧಾರಿತ ವಾಣಿಜ್ಯ ಪ್ರಯಾಣಿಕ ವಾಹನಗಳಿಗೂ ʻನಮ್ಮ ಬಿಎಂಟಿಸಿ ಮೊಬೈಲ್ ಆಪ್ 2.0ʼ ಅನ್ನು ಒದಗಿಸಲಾಗುತ್ತದೆ.ಈ ಮೂಲಕ ಓಲಾ, ಊಬರ್ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಾವು ಇಳಿಯುವ […]

ಸಮಗ್ರ ಸುದ್ದಿ

ರೈತರ ವಿಮೆ ಹಣ ಕಟ್ಟದ, ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ಬೆಂಗಳೂರು:ದೇವರ ಹಿಪ್ಪರಗಿ ತಾಲ್ಲೂಕಿನ ರೈತರು ಬೆಳೆ ವಿಮೆಗೆ ಪಾವತಿಸಿದ್ದ ಹಣವನ್ನು ಡಿಸಿಸಿ ಬ್ಯಾಂಕಿಗೆ ಪಾವತಿ ಮಾಡದ ಕಾರಣ 93 ರೈತರ ವಿಮೆ ತಿರಸ್ಕಾರಗೊಂಡಿದ್ದು, ಈ ವಿಚಾರದಲ್ಲಿ ನಿರ್ಲಕ್ಷ ತೋರಿರುವ ಸ್ವಸಹಾಯ ಸೊಸೈಟಿ ಕಾರ್ಯದರ್ಶಿ ವಜಾಗೊಳಿಸಲು […]

ಸಮಗ್ರ ಸುದ್ದಿ

ಗ್ರಾಮಾನುಭವ’ ಕಾರ್ಯಕ್ರಮ ರಾಜ್ಯಾದ್ಯಂತ ಅನುಷ್ಠಾನಗೊಳಿಸಲು ಸರ್ಕಾರ ಆದೇಶ

ʻನೀವು ತಿನ್ನುವ ಅನ್ನವನ್ನು ಮಾಡುವ ಅಕ್ಕಿ ಎಲ್ಲಿಂದ ಬರುತ್ತದೆ, ಭತ್ತ ಗಿಡದಲ್ಲಿ ಬಿಡುತ್ತೋ, ಮರದಲ್ಲಿ ಬಿಡುತ್ತೋ…ʼ ಎಂದು ನಗರಗಳಲ್ಲಿ ಓದುವ ವಿದ್ಯಾರ್ಥಿಗಳನ್ನು ಕೇಳಿದರೆ ಉತ್ತರ ಗೊತ್ತಿರುವುದಿಲ್ಲ ಎಂದು ನಾವು ಮಾತನಾಡಿ ಕೊಳ್ಳುವುದುಂಟು. ನಮ್ಮ ದೇಶ […]

ಸಮಗ್ರ ಸುದ್ದಿ

ವಿದ್ಯುತ್ ಸಮಸ್ಯೆಯಾಗದಂತೆ ಕ್ರಮ: ಸಚಿವ ಕೆ.ಜೆ.ಜಾರ್ಜ್|-ಲಾಸ್ಟ್ ಮೈಲ್ ಕನೆಕ್ಟಿವಿಟಿಗಾಗಿ ವಿದ್ಯುತ್ ಮೂಲ ಸೌಕರ್ಯ ಹೆಚ್ಚಿಸಲು ಅಗತ್ಯ ಸಬ್ ಸ್ಟೇಷನ್ ನಿರ್ಮಾಣ

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಇದ್ದರೂ ವಿದ್ಯುತ್ ಸಮಸ್ಯೆ ತಲೆದೋರದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಅಗತ್ಯ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಭಾರತ್ ನವೀಕರಿಸಬಹುದಾದ […]

ಸಮಗ್ರ ಸುದ್ದಿ

ಪೊಲೀಸ್ ಸಿಬ್ಬಂದಿ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’ಗೆ ಚಾಲನೆ ನೀಡಿದ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಯ ಆರೋಗ್ಯ ಮತ್ತು ಯೋಗಕ್ಷೇಮ ಸುಧಾರಿಸುವ ಉದ್ದೇಶದಿಂದ ರೂಪಿಸಿರುವ ವೈಜ್ಞಾನಿಕ ಹಾಗೂ ರಚನಾತ್ಮಕ ‘ಪ್ರಾಜೆಕ್ಟ್ ಖುಷಿ’ ಆರೋಗ್ಯ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ […]

ಸಮಗ್ರ ಸುದ್ದಿ

ನವೀಕರಿಸಬಹುದಾದ ಇಂಧನ ಹೂಡಿಕೆಗಳಿಗೆ ಕರ್ನಾಟಕ ಸೂಕ್ತ ತಾಣ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮತ್ತು ಸಹಭಾಗಿತ್ವಗಳಿಗೆ ಕರ್ನಾಟಕವು ಮುಕ್ತವಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಉದ್ಯಮಗಳಿಗೆ ಆಹ್ವಾನ ನೀಡಿದ್ದಾರೆ. ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿನ ಹೊಸ ಅವಕಾಶಗಳನ್ನು ಅನ್ವೇಷಿಸುವಂತೆ […]

ಸಮಗ್ರ ಸುದ್ದಿ

ಜನರ ಮನೆ ಬಾಗಿಲಿಗೇ ಸರ್ಕಾರ, ಪ್ರಜಾಸೇವಕನಾಗಿ ಸೇವೆ:ಈಶ್ವರ ಖಂಡ್ರೆ

ಬೀದರ್: ಹಿಂದೆ ಜನರು ತಮ್ಮೂರಲ್ಲಿ ಸಮಸ್ಯೆ ಇದ್ದರೆ ದೊರೆತನಕ ದೂರು ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಪ್ರಜಾಸೇವೆಯಲ್ಲಿ ಜನರ ಬಳಿಗೇ ಸರ್ಕಾರ ಬಂದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ಜನರ ಬಳಿಗೇ ಸರ್ಕಾರಿ ಸೇವೆ ತಲುಪಿಸುವುದು ಪ್ರಜಾಸೇವೆಯ ಆಶಯ: ಮಧು ಬಂಗಾರಪ್ಪ

ಶಿಕಾರಿಪುರ: ಸರ್ಕಾರಿ ಸೇವೆಗಳು ಜನರ ಮನೆ ಬಾಗಿಲಿಗೆ ತಲುಪುವಂತೆ ಮಾಡುವುದು ಹಾಗೂ ಸರ್ಕಾರಿ ಕಚೇರಿಗಳಿಗೆ ಜನರು ಪದೇಪದೇ ಅಲೆದಾಡುವುದನ್ನು ತಪ್ಪಿಸುವುದು ಪ್ರಜಾಸೇವೆಯ ಮುಖ್ಯ ಆಶಯವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ […]

ಸಮಗ್ರ ಸುದ್ದಿ

ಗ್ಯಾರಂಟಿಯಿಂದ ಜನರು ಕೇಂದ್ರದ ಬೆಲೆ ಏರಿಕೆ ತಡೆದುಕೊಂಡಿದ್ದಾರೆ: ಈಶ್ವರ ಖಂಡ್ರೆ

ಬೀದರ್: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಜೀವನಾವಶ್ಯಕ ವಸ್ತುಗಳ ದರ ಏರಿಕೆ ಮಾಡಿದ್ದು, ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿಗಳಿಂದ ಜನ ಆ ದರ ಏರಿಕೆಯ ಹೊರೆ ತಡೆದುಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿ; ತಕ್ಷಣದಿಂದ ನಿಲ್ಲಿಸಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಯಶವಂತಪುರ ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿಯನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಸೂಚಿಸಲಾಗಿದೆ. ಬಾಲಕಾರ್ಮಿಕರಿಂದ ದುಡಿಸುತ್ತಿರುವವರನ್ನು ತಕ್ಷಣವೇ ಬಂಧಿಸಿ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು. […]

You cannot copy content of this page