ಕಿರ್ಗಿಜ್ ಗಣರಾಜ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ |ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಚಿವರ ಶೃಂಗಕ್ಕೆ ಭಾರತವನ್ನು ಪ್ರತಿನಿಧಿಸಿರುವ ಹೆಚ್.ಡಿ.ಕೆ |ಕೈಗಾರಿಕಾ ಸಹಕಾರ, ತಂತ್ರಜ್ಞಾನ ಪಾಲುದಾರಿಕೆ ಮತ್ತು ಹೂಡಿಕೆ ಅವಕಾಶಗಳ ಉತ್ತೇಜನೆ ಬಗ್ಗೆ ವಿಸ್ತೃತವಾಗಿ ಚರ್ಚೆ
ನವದೆಹಲಿ:ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಿರ್ಗಿಜ್ ಗಣರಾಜ್ಯದಲ್ಲಿ (ಕಿರ್ಗಿಸ್ತಾನ್) ಬುಧವಾರದಿಂದ ಆರಂಭವಾಗಲಿರುವ ನಾಲ್ಕು ದಿನಗಳ ʼಶಾಂಘೈ ಸಹಕಾರ ಸಂಸ್ಥೆʼ (ಎಸ್‌ಸಿಒ)ಯ ವಿವಿಧ ರಾಷ್ಟ್ರಗಳ ಕೈಗಾರಿಕಾ ಸಚಿವರ […]
