ಅಜ್ಜಂಪುರ ಮತ್ತು ಬೀರೂರು ರೈಲ್ವೆ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ವಿ. ಸೋಮಣ್ಣ|ಚನ್ನರಾಯಪಟ್ಟಣದಲ್ಲಿ ಹೆಚ್ಚುವರಿ ನಿಲುಗಡೆಯೊಂದಿಗೆ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ
ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಇಂದು ಅಜ್ಜಂಪುರದಲ್ಲಿರುವ ಲೆವೆಲ್ ಕ್ರಾಸಿಂಗ್ ಸಂಖ್ಯೆ 138ರ ಬದಲಿಗೆ ನಿರ್ಮಿಸಲಾಗುತ್ತಿರುವ ರಸ್ತೆ ಮೇಲ್ಸೇತುವೆ (ROB) ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. […]
