ನಾಳೆ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ; ಲೋಕಭವನದಲ್ಲಿ ಸಕಲ ಸಿದ್ಧತೆ
ಬೆಂಗಳೂರು:ಮುಖ್ಯಮಂತ್ರಿಯಾಗಿ ನಾಳೆ ಸಿಎಲ್ ಪಿ ನಾಯಕ ಡಿ.ಕೆ.ಶಿವಕುಮಾರ್ ಲೋಕಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಅವರೊಂದಿಗೆ ಮೊದಲ ಹಂತದಲ್ಲಿ ಹತ್ತು ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ […]
