ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ| ವಿದ್ಯಾವಂತರೇ ಹೆಚ್ಚಾಗಿ ಕರ್ಮ ಸಿದ್ಧಾಂತ ಪಾಲಿಸುತ್ತಾರೆ
ಬೀದರ್ : ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ […]
