ಜನ ಸಮುದಾಯಕ್ಕೆ ಹತ್ತಿರವಾಗಿ ಕೆಲಸ ಮಾಡಿ : ಡಿಸಿಎಂ ಡಾ.ಜಿ.ಪರಮೇಶ್ವರ
ಬೆಂಗಳೂರು ಒಳ್ಳೆಯ ಆಡಳಿತ ನೀಡುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡಿದ್ದೇವೆ. ಸರ್ಕಾರದ ಯೋಜನೆಗಳು ನಿಗದಿತ ಸಮಯದೊಳಗೆ ಜನರಿಗೆ ತಲುಪಲು ಜವಾಬ್ದಾರಿ ಮತ್ತು ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು […]
