ಕರ್ನಾಟಕವನ್ನು ಭಾರತದ ತಂತ್ರಜ್ಞಾನ ಮತ್ತು ನಾವೀನ್ಯತೆಯ ಹೆಬ್ಬಾಗಿಲಾಗಿ ರೂಪಿಸಲು ಪೋಲೆಂಡ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಆಹ್ವಾನ
ಬೆಂಗಳೂರು:ಕರ್ನಾಟಕವು ಪೋಲೆಂಡ್‌ನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತಾ ಸಹಭಾಗಿತ್ವಕ್ಕೆ ಭಾರತದ ಪ್ರಮುಖ ಪ್ರವೇಶದ್ವಾರವಾಗುವ ಸಾಮರ್ಥ್ಯ ಹೊಂದಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. […]
