ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ತನ್ನ ಪಾಲಿನ ಕ್ರಮಗಳನ್ನು ವಹಿಸಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
ಬೆಂಗಳೂರು:ರಾಜ್ಯದ ಕಬ್ಬು ಬೆಳೆಗಾರರ ಸಂಕಷ್ಟಗಳನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾತ್ರ ನುಣುಚಿಕೊಳ್ಳಲು ಯತ್ನಿಸುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಕೂಡ […]
