ಸಮಗ್ರ ಸುದ್ದಿ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹರಿಹರ: ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಆವರಣದ ಹೆಲಿ ಪ್ಯಾಡ್ ನಲ್ಲಿ […]

ಕೃಷಿ

ಕೃಷಿ ಬಲಪಡಿಸಲು, ರೈತರ ಆದಾಯ ಮತ್ತು ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಚಟುವಟಿಕೆಗಳನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಬದ್ಧ – ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಬೆಂಗಳೂರು: ರೈತರು ರಾಜಕೀಯವನ್ನು ಮೀರಿ ಮೇಲಿನ ಸ್ಥಾನದಲ್ಲಿರುವವರು. ಕರ್ನಾಟಕದಲ್ಲಿ ಕೃಷಿಯನ್ನು ಬಲಪಡಿಸಲು, ರೈತರ ಆದಾಯ ಹೆಚ್ಚಿಸಲು ಮತ್ತು ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಚಟುವಟಿಕೆಗಳನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಬದ್ಧ ಎಂದು ಎಂದು ಹೇಳಿದ ಕೇಂದ್ರ […]

ಕೃಷಿ

ಕೇಂದ್ರ ಕೃಷಿ ಯೋಜನೆಗಳ ಜಾರಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ; ಮುಂದಿನ ಹಂತಕ್ಕೆ ಕೇಂದ್ರದ ಹೆಚ್ಚಿನ ಬೆಂಬಲ ಅಗತ್ಯ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ಕೇಂದ್ರ ಕೃಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಕರ್ನಾಟಕ ಮಾದರಿ ರಾಜ್ಯವಾಗಿ ಹೊರಹೊಮ್ಮಿದ್ದು, ಕೃಷಿ ಕ್ಷೇತ್ರದಲ್ಲಿ ರಫ್ತು ಮತ್ತು ಮೂಲಸೌಕರ್ಯಗಳನ್ನು ವಿಸ್ತರಿಸಲು ಕೇಂದ್ರ ಸರ್ಕಾರದ ಹೆಚ್ಚಿನ ಬೆಂಬಲ ಅಗತ್ಯವಿದೆ ಎಂದು ಕೃಷಿ ಸಚಿವ ಎನ್. […]

ಸಮಗ್ರ ಸುದ್ದಿ

ಮಂಡ್ಯಕ್ಕೆ ರೂ. 500 ಕೋಟಿ ವೆಚ್ಚದಲ್ಲಿ ಜಾಗತಿಕ ಮಟ್ಟದ ARAI ಸಂಶೋಧನಾ ಕೇಂದ್ರ ಸ್ಥಾಪನೆ : ಹೆಚ್.ಡಿ.ಕುಮಾರಸ್ವಾಮಿ | ಕೇಂದ್ರ ಬಜೆಟ್‌ʼನಲ್ಲೇ ಯೋಜನೆಗೆ ಹಣ ಮೀಸಲು; 100 ಎಕರೆ ಜಾಗ ಬೇಕೆಂದು ಸಿಎಂಗೆ ಕೇಂದ್ರದ ಸಚಿವರ ಪತ್ರ

ಮೈಸೂರು: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ರೂ. 500 ಕೋಟಿ ವೆಚ್ಚದಲ್ಲಿ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ (ARAI) ಸಂಶೋಧನಾ ಕೇಂದ್ರ ಪ್ರಾರಂಭಿಸುವುದಾಗಿ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. […]

ಸಮಗ್ರ ಸುದ್ದಿ

ಸ್ವಚ್ಛ ಸರ್ವೇಕ್ಷಣ ಸಮೀಕ್ಷೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಹಕರಿಸಿ: ಪೊಮ್ಮಲ ಸುನೀಲ್ ಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರ ನಗರಾಭಿವೃದ್ಧಿ ಸಚಿವಾಲಯದಿಂದ 2025-26ನೇ ಸಾಲಿನ ಸ್ವಚ್ಛ ಸರ್ವೇಕ್ಷಣ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಉತ್ತರ ನಗರ ಪಾಲಿಕೆಯ ಅಧಿಕಾರಿಗಳು, ನೌಕರರು, ಮಾರ್ಷಲ್ ಗಳು, ಪೌರಕಾರ್ಮಿಕರು ಗಮನಹರಿಸಿ ಕೆಲಸ ನಿರ್ವಹಿಸಬೇಕಿದೆ ಎಂದು […]

ಸಮಗ್ರ ಸುದ್ದಿ

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 5,000 ಕಿ.ಮೀ. ಓಟ ಶ್ಲಾಘನೀಯ: ಮಹೇಶ್ವರ್ ರಾವ್

ಬೆಂಗಳೂರು: ಯುವ ಇಂಡೋ–ಆಸ್ಟ್ರೇಲಿಯನ್ ಕ್ರೀಡಾಪಟು ಓಂ ಸತಿಜಾ ಅವರು ಯುವಕರಿಗೆ ಪ್ರೇರಣೆ ನೀಡುವ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ದೇಶದಾದ್ಯಂತ ಐತಿಹಾಸಿಕ 5,000 ಕಿ.ಮೀ. ಓಟವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯ […]

ಸಮಗ್ರ ಸುದ್ದಿ

ಕೃಷಿ ಗ್ರಾಮೀಣಾಭಿವೃದ್ಧಿ ಬೇರೆ ಮಾಡಲು ಸಾಧ್ಯವಿಲ್ಲ:ಬಸವರಾಜ ಬೊಮ್ಮಾಯಿ | ಸಹಕಾರಿ ಸಂಘ ಸಶಕ್ತಗೊಂಡಾಗ ಕೃಷಿ ಅಭಿವೃದ್ಧಿ ಆಗುತ್ತದೆ:ಬಸವರಾಜ ಬೊಮ್ಮಾಯಿ

ಗದಗ: ಒಂದು ಕೃಷಿ ಪತ್ತಿನ ಸಹಕಾರಿ ಸಂಘ ಆ ಗ್ರಾಮದ ಆರ್ಥಿಕ ಚಟುವಟಿಕೆಗಳಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಗ್ರಾಮ ಪಂಚಾಯತಿ ಹಾಗೂ ಸಹಕಾರ ಸಂಘ ಸಶಕ್ತಗೊಂಡಾಗ ಕೃಷಿ ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಆಗುತ್ತದೆ. […]

ಸಮಗ್ರ ಸುದ್ದಿ

ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕು ಸ್ಥಾಪನೆ ಮತ್ತು ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ | ನವಲಗುಂದ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡಲು ಶ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ: ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಅಣ್ಣಿಗೇರಿಗೆ ಯುಜಿಡಿ ಮಾಡುವ ಕುರಿತು ಬಜೆಟ್ ನಲ್ಲಿ ಚರ್ಚಿಸಲಾಗುವುದು. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ […]

ಸಮಗ್ರ ಸುದ್ದಿ

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ತಜ್ಞಾನ ಸಚಿವ […]

ಸಮಗ್ರ ಸುದ್ದಿ

ಮಾಸ್ಟರ್ ಪ್ಲಾನ್ ಪ್ರದೇಶದಲ್ಲಿ ಪ್ರತ್ಯೇಕ ಭೂ ಪರಿವರ್ತನೆಯ ಅಗತ್ಯ ಇಲ್ಲ: ಸಚಿವ ಕೃಷ್ಣ ಬೈರೇಗೌಡ | ಎ-ಖಾತಾ ಪರಿವರ್ತನೆ ಈಗ ಮತ್ತಷ್ಟು ಸುಲಭ

ಬೆಂಗಳೂರು: ಮಾಸ್ಟರ್ ಪ್ಲಾನ್ (ಸಿಡಿಪಿ) ಪ್ರದೇಶದಲ್ಲಿ ಭೂಮಿಯನ್ನು ಸ್ವಯಂ ಪರಿವರ್ತನೆ ಮಾಡುವ ಅಗತ್ಯವನ್ನು ಸರ್ಕಾರ ಇದೀಗ ತೆಗೆದುಹಾಕಿದೆ. ಮಾಸ್ಟರ್ ಪ್ಲಾನ್ ಪ್ರಕಾರ ನೇರವಾಗಿ ಯೋಜನೆ ಅನುಮೋದನೆ ಪಡೆಯಬಹುದು. ಯೋಜನಾ ಅನುಮೋದನೆಯ ಭಾಗವಾಗಿ ಪರಿವರ್ತನೆ ಮಾಡಲಾಗುತ್ತದೆ. […]

You cannot copy content of this page